Skip to content
ThuthiThuthiThuthi
Numbers · chapter 30 · verse 14

Numbers 30:14 in Kannada

ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ ಅವನು ಅವಳ ಸಮಸ್ತ ಪ್ರಮಾಣಗಳನ್ನೂ ಅವಳ ಮೇಲಿರುವ ಸಮಸ್ತ ಕಟ್ಟಳೆಗಳನ್ನೂ ಸ್ಥಾಪಿಸುತ್ತಾನೆ; ಅವನು ಕೇಳಿದ ದಿವಸ ದಲ್ಲಿ ಅವಳಿಗೆ ಸುಮ್ಮನಿರುವದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ.

Aadare avala gandanu adakke dinadinakke poornavaagi summaniddare avanu avala samasta pramaanagalannoo avala meliruva samasta kattalegalannoo sthaapisuttaane; avanu kelida divasa dalli avalige summaniruvadarinda avugalannu sthaapisiddaane.

Numbers 30:14 in English

King James Version (KJV)
But if her husband altogether hold his peace at her from day to day; then he establisheth all her vows, or all her bonds, which [are] upon her: he confirmeth them, because he held his peace at her in the day that he heard [them].
World English Bible (WEB)
But if her husband says nothing to her from day to day, then he establishes all her vows or all her pledges which are on her. He has established them, because he said nothing to her in the day that he heard them.
American Standard Version (ASV)
But if her husband altogether hold his peace at her from day to day, then he establisheth all her vows, or all her bonds, which are upon her: he hath established them, because he held his peace at her in the day that he heard them.
Bible in Basic English (BBE)
But if the days go on, and her husband says nothing whatever to her, then he is giving the support of his authority to her oaths and undertakings, because at the time of hearing them he said nothing to her.
Darby Translation (DBY)
And if her husband be altogether silent at her from day to day, then he hath established all her vows or all her bonds which are upon her; he hath confirmed them, for he hath been silent at her in the day that he heard them.
Webster's Bible (WBS)
But if her husband altogether holds his peace at her from day to day; then he establisheth all her vows, or all her bonds, which [are] upon her: he confirmeth them, because he held his peace at her in the day that he heard [them] .
Young's Literal Translation (YLT)
and if her husband certainly keep silent at her, from day unto day, then he hath established all her vows, or all her bonds which [are] upon her; he hath established them, for he hath kept silent at her in the day of his hearing;

Read in context

  1. 12ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕಮಾಡಿದ ಪಕ್ಷ ದಲ್ಲಿ ಅವಳ ಪ್ರಮಾಣಗಳಿಗೋಸ್ಕರವೂ ಅವಳ ಪ್ರಾಣದ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವದಾಗಲಿ ನಿಲ್ಲದು, ಅವಳ ಗಂಡನು ಅವುಗಳನ್ನು ನಿರರ್ಥಕಮಾಡಿದ್ದಾನೆ; ಕರ್ತನು ಅವಳನ್ನು ಕ್ಷಮಿಸುವನು.
  2. 13ಎಲ್ಲಾ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಕಟ್ಟಳೆಯ ಎಲ್ಲಾ ಆಣೆಗಳನ್ನೂ ಅವಳ ಗಂಡನು ಸಾರ್ಥಕಮಾಡಬಹುದು, ಇಲ್ಲವೆ ನಿರರ್ಥಕ ಮಾಡಬಹುದು.
  3. 14ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ ಅವನು ಅವಳ ಸಮಸ್ತ ಪ್ರಮಾಣಗಳನ್ನೂ ಅವಳ ಮೇಲಿರುವ ಸಮಸ್ತ ಕಟ್ಟಳೆಗಳನ್ನೂ ಸ್ಥಾಪಿಸುತ್ತಾನೆ; ಅವನು ಕೇಳಿದ ದಿವಸ ದಲ್ಲಿ ಅವಳಿಗೆ ಸುಮ್ಮನಿರುವದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ.
  4. 15ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ ಅವಳ ಅಕ್ರಮವನ್ನು ಹೊರಬೇಕು.ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
  5. 16ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
Read all of Numbers 30

Original words (Hebrew)

Numbers 30:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.