Numbers · chapter 30 · verse 15
Numbers 30:15 in Kannada
ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ ಅವಳ ಅಕ್ರಮವನ್ನು ಹೊರಬೇಕು.ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
Aadare avanu kelida taruvaaya avugalannu hegaadaroo nirarthaka maadidare avala akramavannu horabeku.patipatniyara vishayadalliyoo tandeyoo tande maneyalli kanyaavasteyaagiruva magaloo ivara vishayadalliyoo kartanu moshege aajnyaapisida kattalegalu ive.
Numbers 30:15 in English
- King James Version (KJV)
- But if he shall any ways make them void after that he hath heard [them;] then he shall bear her iniquity.
- World English Bible (WEB)
- But if he makes them null and void after he has heard them, then he shall bear her iniquity.”
- American Standard Version (ASV)
- But if he shall make them null and void after that he hath heard them, then he shall bear her iniquity.
- Bible in Basic English (BBE)
- But if at some time after hearing of them, he makes them without force, then he is responsible for her wrongdoing.
- Darby Translation (DBY)
- But if he in any way annul them after he hath heard them, then he shall bear her iniquity.
- Webster's Bible (WBS)
- But if he shall any way make them void after that he hath heard [them] ; then he shall bear her iniquity.
- Young's Literal Translation (YLT)
- and if he doth at all break them after his hearing, then he hath borne her iniquity.'
Read in context
- 13ಎಲ್ಲಾ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಕಟ್ಟಳೆಯ ಎಲ್ಲಾ ಆಣೆಗಳನ್ನೂ ಅವಳ ಗಂಡನು ಸಾರ್ಥಕಮಾಡಬಹುದು, ಇಲ್ಲವೆ ನಿರರ್ಥಕ ಮಾಡಬಹುದು.
- 14ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ ಅವನು ಅವಳ ಸಮಸ್ತ ಪ್ರಮಾಣಗಳನ್ನೂ ಅವಳ ಮೇಲಿರುವ ಸಮಸ್ತ ಕಟ್ಟಳೆಗಳನ್ನೂ ಸ್ಥಾಪಿಸುತ್ತಾನೆ; ಅವನು ಕೇಳಿದ ದಿವಸ ದಲ್ಲಿ ಅವಳಿಗೆ ಸುಮ್ಮನಿರುವದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ.
- 15ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ ಅವಳ ಅಕ್ರಮವನ್ನು ಹೊರಬೇಕು.ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
- 16ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
Cross references
- Numbers 30:12 ಅರಣ್ಯಕಾಂಡ 30:12ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕಮಾಡಿದ ಪಕ್ಷ ದಲ್ಲಿ ಅವಳ ಪ್ರಮಾಣಗಳಿಗೋಸ್ಕರವೂ ಅವಳ ಪ್ರಾಣದ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವದಾಗಲಿ ನಿಲ್ಲದು, ಅವಳ ಗಂಡನು ಅವುಗಳನ್ನು ನಿರರ್ಥಕಮಾಡಿದ್ದಾನೆ; ಕರ್ತನು ಅವಳನ್ನು ಕ್ಷಮಿಸುವನು.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Numbers 30:5 ಅರಣ್ಯಕಾಂಡ 30:5ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು.
- Numbers 30:8 ಅರಣ್ಯಕಾಂಡ 30:8ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು.
- Leviticus 5:1 ಯಾಜಕಕಾಂಡ 5:1ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.