Numbers · chapter 30 · verse 16
Numbers 30:16 in Kannada
ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
Patipatniyara vishayadalliyoo tandeyoo tande maneyalli kanyaavasteyaagiruva magaloo ivara vishayadalliyoo kartanu moshege aajnyaapisida kattalegalu ive.
Numbers 30:16 in English
- King James Version (KJV)
- These [are] the statutes, which the LORD commanded Moses, between a man and his wife, between the father and his daughter, [being yet] in her youth in her father’s house.
- World English Bible (WEB)
- These are the statutes which the LORD commanded Moses, between a man and his wife, between a father and his daughter, being in her youth, in her father’s house.
- American Standard Version (ASV)
- These are the statutes, which Jehovah commanded Moses, between a man and his wife, between a father and his daughter, being in her youth, in her father’s house.
- Bible in Basic English (BBE)
- These are the laws which the Lord gave Moses in relation to a man and his wife, or a father and a young daughter who is under his authority.
- Darby Translation (DBY)
- These are the statutes, which Jehovah commanded Moses, between a man and his wife, between a father and his daughter, in her youth in her father's house.
- Webster's Bible (WBS)
- These [are] the statutes which the LORD commanded Moses, between a man and his wife, between the father and his daughter, [being yet] in her youth in her father's house.
- Young's Literal Translation (YLT)
- These [are] the statutes which Jehovah hath commanded Moses between a man and his wife, between a father and his daughter, in her youth, [in] the house of her father.
Read in context
- 14ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ ಅವನು ಅವಳ ಸಮಸ್ತ ಪ್ರಮಾಣಗಳನ್ನೂ ಅವಳ ಮೇಲಿರುವ ಸಮಸ್ತ ಕಟ್ಟಳೆಗಳನ್ನೂ ಸ್ಥಾಪಿಸುತ್ತಾನೆ; ಅವನು ಕೇಳಿದ ದಿವಸ ದಲ್ಲಿ ಅವಳಿಗೆ ಸುಮ್ಮನಿರುವದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ.
- 15ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ ಅವಳ ಅಕ್ರಮವನ್ನು ಹೊರಬೇಕು.ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
- 16ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
Cross references
- Numbers 5:29–30 ಅರಣ್ಯಕಾಂಡ 5:29–30ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ ಅಥವಾ ಪುರುಷನ ಮೇಲೆ ರೋಷದ ಆತ್ಮ ಬಂದು ಅವನು ತನ್ನ ಹೆಂಡತಿಯ ಮೇಲೆ ರೋಷಗೊಂಡಿದ್ದರೆ ಅವನು ತನ್ನ ಹೆಂಡತಿಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಲಿ; ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆ ಪ್ರಕಾರ ಮಾಡುವನು.ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
- Leviticus 15:32–33 ಯಾಜಕಕಾಂಡ 15:32–33ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ.ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ. ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
- Leviticus 11:46–47 ಯಾಜಕಕಾಂಡ 11:46–47ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ. ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
- Leviticus 14:54–57 ಯಾಜಕಕಾಂಡ 14:54–57ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂ ಬಟ್ಟೆಯ ಮತ್ತು ಮನೆಯ ಕುಷ್ಠಕ್ಕೂ ಬಾವು ಚರ್ಮವ್ಯಾಧಿಗೂ ಹೊಳೆಯುವ ಕಲೆಗೂ ನಿಯಮವು ಇದೇ.ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ. ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
- Leviticus 13:59 ಯಾಜಕಕಾಂಡ 13:59ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.