Numbers · chapter 30 · verse 2
Numbers 30:2 in Kannada
ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.
Obbanu kartanige pramaanavannu maadidare illave kattaleyinda tanna praanavannu baadhisuva aane ittukondare avanu tanna maatannu tappisabaaradu, baayinda horata ellaadara prakaara maadabeku.
Numbers 30:2 in English
- King James Version (KJV)
- If a man vow a vow unto the LORD, or swear an oath to bind his soul with a bond; he shall not break his word, he shall do according to all that proceedeth out of his mouth.
- World English Bible (WEB)
- When a man vows a vow to the LORD, or swears an oath to bind his soul with a bond, he shall not break his word. He shall do according to all that proceeds out of his mouth.
- American Standard Version (ASV)
- When a man voweth a vow unto Jehovah, or sweareth an oath to bind his soul with a bond, he shall not break his word; he shall do according to all that proceedeth out of his mouth.
- Bible in Basic English (BBE)
- When a man takes an oath to the Lord, or gives an undertaking having the force of an oath, let him not go back from his word, but let him do whatever he has said he will do.
- Darby Translation (DBY)
- If a man vow a vow to Jehovah, or swear an oath to bind his soul with a bond, he shall not break his word; according to all that hath gone out of his mouth shall he do.
- Webster's Bible (WBS)
- If a man shall vow a vow to the LORD, or swear an oath to bind his soul with a bond; he shall not break his word; he shall do according to all that proceedeth out of his mouth.
- Young's Literal Translation (YLT)
- 'When a man voweth a vow to Jehovah, or hath sworn an oath to bind a bond on his soul, he doth not pollute his word; according to all that is going out from his mouth he doth.
Read in context
- 1ಮೋಶೆಯು ಇಸ್ರಾಯೇಲ್ ಮಕ್ಕಳ ಗೋತ್ರಗಳ ಯಜಮಾನರ ಸಂಗಡ ಮಾತನಾಡಿ -- ಕರ್ತನು ಆಜ್ಞಾಪಿಸಿದ್ದೇನಂದರೆ,
- 2ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.
- 3ಸ್ತ್ರೀಯು ಕರ್ತನಿಗೆ ಪ್ರಮಾಣಮಾಡಿ ತನ್ನ ಕನ್ಯಾ ವಸ್ಥೆಯಲ್ಲಿ ತಂದೆಯ ಮನೆಯಲ್ಲಿ ಬಂಧಿಸಿಕೊಂಡರೆ
- 4ಅವಳ ತಂದೆ ಅವಳ ಪ್ರಮಾಣವನ್ನೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದನ್ನೂ ಕೇಳಿ ಅದಕ್ಕೆ ಮೌನವಾಗಿರುವ ಪಕ್ಷದಲ್ಲಿ ಅವಳ ಪ್ರಮಾಣ ಗಳೆಲ್ಲವೂ ಅವಳು ತನ್ನ ಪ್ರಾಣದ ಮೇಲೆ ಮಾಡಿದ ಬಂಧನವೆಲ್ಲವೂ ನಿಲ್ಲುವವು.
Cross references
- Psalm 50:14 ಕೀರ್ತನೆಗಳು 50:14ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
- Psalm 116:14 ಕೀರ್ತನೆಗಳು 116:14ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
- Ecclesiastes 5:4–5 ಪ್ರಸಂಗಿ 5:4–5ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು. ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು.
- Job 22:27 ಯೋಬನು 22:27ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.
- Acts 23:12 ಅಪೊಸ್ತಲರ ಕೃತ್ಯಗಳು 23:12ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
- Psalm 66:13–14 ಕೀರ್ತನೆಗಳು 66:13–14ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
- Psalm 22:25 ಕೀರ್ತನೆಗಳು 22:25ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
- Proverbs 20:25 ಜ್ಞಾನೋಕ್ತಿಗಳು 20:25ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.
- Matthew 5:33–34 ಮತ್ತಾಯನು 5:33–34ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.
- Numbers 30:3–4 ಅರಣ್ಯಕಾಂಡ 30:3–4ಸ್ತ್ರೀಯು ಕರ್ತನಿಗೆ ಪ್ರಮಾಣಮಾಡಿ ತನ್ನ ಕನ್ಯಾ ವಸ್ಥೆಯಲ್ಲಿ ತಂದೆಯ ಮನೆಯಲ್ಲಿ ಬಂಧಿಸಿಕೊಂಡರೆ ಅವಳ ತಂದೆ ಅವಳ ಪ್ರಮಾಣವನ್ನೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದನ್ನೂ ಕೇಳಿ ಅದಕ್ಕೆ ಮೌನವಾಗಿರುವ ಪಕ್ಷದಲ್ಲಿ ಅವಳ ಪ್ರಮಾಣ ಗಳೆಲ್ಲವೂ ಅವಳು ತನ್ನ ಪ್ರಾಣದ ಮೇಲೆ ಮಾಡಿದ ಬಂಧನವೆಲ್ಲವೂ ನಿಲ್ಲುವವು.
- Psalm 116:18 ಕೀರ್ತನೆಗಳು 116:18ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
- Acts 23:21 ಅಪೊಸ್ತಲರ ಕೃತ್ಯಗಳು 23:21ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ
Original words (Hebrew)
- man · H376אִישׁ ʼîysh
- vow · H5087נָדַר nâdar
- vow · H5088נֶדֶר neder
- swear · H7650שָׁבַע shâbaʻ
- oath · H7621שְׁבוּעָה shᵉbûwʻâh
- bind · H631אָסַר ʼâçar
- soul · H5315נֶפֶשׁ nephesh
- bond · H632אֱסָר ʼĕçâr
- break · H2490חָלַל châlal
- word · H1697דָּבָר dâbâr
- do · H6213עָשָׂה ʻâsâh
- proceedeth · H3318יָצָא yâtsâʼ
- mouth · H6310פֶּה peh