Skip to content
ThuthiThuthiThuthi
Numbers · chapter 30 · verse 3

Numbers 30:3 in Kannada

ಸ್ತ್ರೀಯು ಕರ್ತನಿಗೆ ಪ್ರಮಾಣಮಾಡಿ ತನ್ನ ಕನ್ಯಾ ವಸ್ಥೆಯಲ್ಲಿ ತಂದೆಯ ಮನೆಯಲ್ಲಿ ಬಂಧಿಸಿಕೊಂಡರೆ

Streeyu kartanige pramaanamaadi tanna kanyaa vastheyalli tandeya maneyalli bandhisikondare

Numbers 30:3 in English

King James Version (KJV)
If a woman also vow a vow unto the LORD, and bind herself by a bond, [being] in her father’s house in her youth;
World English Bible (WEB)
“Also, when a woman vows a vow to the LORD and binds herself by a pledge, being in her father’s house, in her youth,
American Standard Version (ASV)
Also when a woman voweth a vow unto Jehovah, and bindeth herself by a bond, being in her father’s house, in her youth,
Bible in Basic English (BBE)
If a woman, being young and under the authority of her father, takes an oath to the Lord or gives an undertaking;
Darby Translation (DBY)
If a woman also vow a vow to Jehovah, and bind herself by a bond, in her father's house in her youth,
Webster's Bible (WBS)
If a woman also shall vow a vow to the LORD, and bind [herself] by a bond, [being] in her father's house in her youth;
Young's Literal Translation (YLT)
'And when a woman voweth a vow to Jehovah, and hath bound a bond in the house of her father in her youth,

Read in context

  1. 1ಮೋಶೆಯು ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಯಜಮಾನರ ಸಂಗಡ ಮಾತನಾಡಿ -- ಕರ್ತನು ಆಜ್ಞಾಪಿಸಿದ್ದೇನಂದರೆ,
  2. 2ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.
  3. 3ಸ್ತ್ರೀಯು ಕರ್ತನಿಗೆ ಪ್ರಮಾಣಮಾಡಿ ತನ್ನ ಕನ್ಯಾ ವಸ್ಥೆಯಲ್ಲಿ ತಂದೆಯ ಮನೆಯಲ್ಲಿ ಬಂಧಿಸಿಕೊಂಡರೆ
  4. 4ಅವಳ ತಂದೆ ಅವಳ ಪ್ರಮಾಣವನ್ನೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದನ್ನೂ ಕೇಳಿ ಅದಕ್ಕೆ ಮೌನವಾಗಿರುವ ಪಕ್ಷದಲ್ಲಿ ಅವಳ ಪ್ರಮಾಣ ಗಳೆಲ್ಲವೂ ಅವಳು ತನ್ನ ಪ್ರಾಣದ ಮೇಲೆ ಮಾಡಿದ ಬಂಧನವೆಲ್ಲವೂ ನಿಲ್ಲುವವು.
  5. 5ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು.
Read all of Numbers 30

Original words (Hebrew)

Numbers 30:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.