Numbers · chapter 30 · verse 6
Numbers 30:6 in Kannada
ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಪ್ರಮಾಣಗಳು ಇಲ್ಲವೆ ಪ್ರಾಣವನ್ನು ಬಂಧಿ ಸುವ ಬಾಯಿಂದ ಬಂದ ಮಾತು ಇದ್ದರೆ
Aadare avalige gandaniruva veleyalli avala mele pramaanagalu illave praanavannu bandhi suva baayinda banda maatu iddare
Numbers 30:6 in English
- King James Version (KJV)
- And if she had at all an husband, when she vowed, or uttered ought out of her lips, wherewith she bound her soul;
- World English Bible (WEB)
- “If she has a husband, while her vows are on her, or the rash utterance of her lips with which she has bound her soul,
- American Standard Version (ASV)
- And if she be [married] to a husband, while her vows are upon her, or the rash utterance of her lips, wherewith she hath bound her soul,
- Bible in Basic English (BBE)
- And if she is married to a husband at the time when she is under an oath or an undertaking given without thought;
- Darby Translation (DBY)
- And if she have a husband, when she hath her vow upon her or ought that hath passed her lips wherewith she hath bound her soul,
- Webster's Bible (WBS)
- And if she had a husband when she vowed, or uttered aught from her lips, with which she bound her soul;
- Young's Literal Translation (YLT)
- 'And if she be at all to a husband, and her vows [are] on her, or a wrongful utterance [on] her lips, which she hath bound on her soul,
Read in context
- 4ಅವಳ ತಂದೆ ಅವಳ ಪ್ರಮಾಣವನ್ನೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದನ್ನೂ ಕೇಳಿ ಅದಕ್ಕೆ ಮೌನವಾಗಿರುವ ಪಕ್ಷದಲ್ಲಿ ಅವಳ ಪ್ರಮಾಣ ಗಳೆಲ್ಲವೂ ಅವಳು ತನ್ನ ಪ್ರಾಣದ ಮೇಲೆ ಮಾಡಿದ ಬಂಧನವೆಲ್ಲವೂ ನಿಲ್ಲುವವು.
- 5ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು.
- 6ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಪ್ರಮಾಣಗಳು ಇಲ್ಲವೆ ಪ್ರಾಣವನ್ನು ಬಂಧಿ ಸುವ ಬಾಯಿಂದ ಬಂದ ಮಾತು ಇದ್ದರೆ
- 7ಅವಳ ಗಂಡನು ಅದನ್ನು ಕೇಳಿ, ಕೇಳಿದ ದಿವಸದಲ್ಲಿ ಅವಳಿಗೆ ಸುಮ್ಮನಿದ್ದ ಪಕ್ಷದಲ್ಲಿ ಅವಳ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದೂ ನಿಲ್ಲುವವು.
- 8ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು.