Skip to content
ThuthiThuthiThuthi
Numbers · chapter 30 · verse 7

Numbers 30:7 in Kannada

ಅವಳ ಗಂಡನು ಅದನ್ನು ಕೇಳಿ, ಕೇಳಿದ ದಿವಸದಲ್ಲಿ ಅವಳಿಗೆ ಸುಮ್ಮನಿದ್ದ ಪಕ್ಷದಲ್ಲಿ ಅವಳ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದೂ ನಿಲ್ಲುವವು.

Avala gandanu adannu keli, kelida divasadalli avalige summanidda pakshadalli avala pramaanagaloo avalu tanna praanada mele bandhisikondaddoo nilluvavu.

Numbers 30:7 in English

King James Version (KJV)
And her husband heard [it], and held his peace at her in the day that he heard [it:] then her vows shall stand, and her bonds wherewith she bound her soul shall stand.
World English Bible (WEB)
and her husband hears it, and says nothing to her in the day that he hears it; then her vows shall stand, and her pledges with which she has bound her soul shall stand.
American Standard Version (ASV)
and her husband hear it, and hold his peace at her in the day that he heareth it; then her vows shall stand, and her bonds wherewith she hath bound her soul shall stand.
Bible in Basic English (BBE)
If her husband, hearing of it, says nothing to her at the time, then the oaths she made and the undertakings she gave will have force.
Darby Translation (DBY)
and her husband hear it and be silent at her in the day that he heareth it, then her vows shall stand, and her bonds wherewith she bound her soul shall stand.
Webster's Bible (WBS)
And her husband heard [it] , and held his peace at her in the day that he heard [it] : then her vows shall stand, and her bonds with which she bound her soul shall stand.
Young's Literal Translation (YLT)
and her husband hath heard, and in the day of his hearing, he hath kept silent at her, then have her vows been established, and her bonds which she hath bound on her soul are established.

Read in context

  1. 5ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು.
  2. 6ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಪ್ರಮಾಣಗಳು ಇಲ್ಲವೆ ಪ್ರಾಣವನ್ನು ಬಂಧಿ ಸುವ ಬಾಯಿಂದ ಬಂದ ಮಾತು ಇದ್ದರೆ
  3. 7ಅವಳ ಗಂಡನು ಅದನ್ನು ಕೇಳಿ, ಕೇಳಿದ ದಿವಸದಲ್ಲಿ ಅವಳಿಗೆ ಸುಮ್ಮನಿದ್ದ ಪಕ್ಷದಲ್ಲಿ ಅವಳ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದೂ ನಿಲ್ಲುವವು.
  4. 8ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು.
  5. 9ಇದಲ್ಲದೆ ವಿಧವೆಯಾದರೂ ಪರಿತ್ಯಾಗ ಮಾಡ ಲ್ಪಟ್ಟವಳಾದರೂ ತಮ್ಮ ಪ್ರಾಣಗಳನ್ನು ಬಂಧಿಸಿದ ಒಂದೊಂದು ಪ್ರಮಾಣವು ಅವರ ಮೇಲೆ ನಿಲ್ಲುವದು.
Read all of Numbers 30

Original words (Hebrew)

Numbers 30:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.