Numbers · chapter 30 · verse 9
Numbers 30:9 in Kannada
ಇದಲ್ಲದೆ ವಿಧವೆಯಾದರೂ ಪರಿತ್ಯಾಗ ಮಾಡ ಲ್ಪಟ್ಟವಳಾದರೂ ತಮ್ಮ ಪ್ರಾಣಗಳನ್ನು ಬಂಧಿಸಿದ ಒಂದೊಂದು ಪ್ರಮಾಣವು ಅವರ ಮೇಲೆ ನಿಲ್ಲುವದು.
Idallade vidhaveyaadaroo parityaaga maada lpattavalaadaroo tamma praanagalannu bandhisida ondondu pramaanavu avara mele nilluvadu.
Numbers 30:9 in English
- King James Version (KJV)
- But every vow of a widow, and of her that is divorced, wherewith they have bound their souls, shall stand against her.
- World English Bible (WEB)
- “But the vow of a widow, or of her who is divorced, everything with which she has bound her soul shall stand against her.
- American Standard Version (ASV)
- But the vow of a widow, or of her that is divorced, [even] everything wherewith she hath bound her soul, shall stand against her.
- Bible in Basic English (BBE)
- But an oath made by a widow or one who is no longer married to her husband, and every undertaking she has given, will have force.
- Darby Translation (DBY)
- But the vow of a widow, and of her that is divorced, — everything wherewith she hath bound her soul shall stand against her.
- Webster's Bible (WBS)
- But every vow of a widow, and of her that is divorced, with which they have bound their souls, shall stand against her.
- Young's Literal Translation (YLT)
- 'As to the vow of a widow or cast-out woman, all that she hath bound on her soul is established on her.
Read in context
- 7ಅವಳ ಗಂಡನು ಅದನ್ನು ಕೇಳಿ, ಕೇಳಿದ ದಿವಸದಲ್ಲಿ ಅವಳಿಗೆ ಸುಮ್ಮನಿದ್ದ ಪಕ್ಷದಲ್ಲಿ ಅವಳ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದೂ ನಿಲ್ಲುವವು.
- 8ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು.
- 9ಇದಲ್ಲದೆ ವಿಧವೆಯಾದರೂ ಪರಿತ್ಯಾಗ ಮಾಡ ಲ್ಪಟ್ಟವಳಾದರೂ ತಮ್ಮ ಪ್ರಾಣಗಳನ್ನು ಬಂಧಿಸಿದ ಒಂದೊಂದು ಪ್ರಮಾಣವು ಅವರ ಮೇಲೆ ನಿಲ್ಲುವದು.
- 10ಅವಳು ತನ್ನ ಗಂಡನ ಮನೆಯಲ್ಲಿ ಪ್ರಮಾಣ ಮಾಡಿದರೆ ಇಲ್ಲವೆ ಆಣೆಯಿಂದ ತನ್ನ ಪ್ರಾಣವನ್ನು ಬಂಧಿಸಿದರೆ
- 11ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು ಅವಳನ್ನು ತಡೆಯದ ಪಕ್ಷದಲ್ಲಿ ಅವಳ ಸಮಸ್ತ ಪ್ರಮಾಣಗಳೂ ಅವಳು ತನ್ನ ಪ್ರಾಣವನ್ನು ಬಂಧಿಸಿದ ಸಮಸ್ತ ಬಂಧನಗಳೂ ನಿಲ್ಲುವವು.
Cross references
- Romans 7:2 ರೋಮಾಪುರದವರಿಗೆ 7:2ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ.
- Luke 2:37 ಲೂಕನು 2:37ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
- Leviticus 21:7 ಯಾಜಕಕಾಂಡ 21:7ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.