Skip to content
ThuthiThuthiThuthi
Numbers · chapter 31 · verse 10

Numbers 31:10 in Kannada

ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.

Avaru vaasamaadida samasta pattanagalannoo avara kotegalannoo benkiyinda suttaru.

Numbers 31:10 in English

King James Version (KJV)
And they burnt all their cities wherein they dwelt, and all their goodly castles, with fire.
World English Bible (WEB)
All their cities in the places in which they lived, and all their encampments, they burned with fire.
American Standard Version (ASV)
And all their cities in the places wherein they dwelt, and all their encampments, they burnt with fire.
Bible in Basic English (BBE)
And after burning all their towns and all their tent-circles,
Darby Translation (DBY)
and all their cities in their settlements and all their encampments they burned with fire.
Webster's Bible (WBS)
And they burnt all their cities in which they dwelt, and all their goodly castles, with fire.
Young's Literal Translation (YLT)
and all their cities, with their habitations, and all their towers, they have burnt with fire.

Read in context

  1. 8ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
  2. 9ಇಸ್ರಾಯೇಲ್‌ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.
  3. 10ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.
  4. 11ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು.
  5. 12ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್‌ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್‌ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.
Read all of Numbers 31

Cross references

Original words (Hebrew)

Numbers 31:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.