Numbers · chapter 31 · verse 11
Numbers 31:11 in Kannada
ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು.
Manushyaralliyoo pashugalalliyoo samasta suligeyannoo lootiyannoo takkondaru.
Numbers 31:11 in English
- King James Version (KJV)
- And they took all the spoil, and all the prey, [both] of men and of beasts.
- World English Bible (WEB)
- They took all the captives, and all the plunder, both of man and of animal.
- American Standard Version (ASV)
- And they took all the spoil, and all the prey, both of man and of beast.
- Bible in Basic English (BBE)
- They went away with the goods they had taken, man and beast.
- Darby Translation (DBY)
- And they took all the booty, and all the prey, of man and of cattle;
- Webster's Bible (WBS)
- And they took all the spoil, and all the prey, [both] of men and of beasts.
- Young's Literal Translation (YLT)
- And they take all the spoil, and all the prey, among man and among beast;
Read in context
- 9ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.
- 10ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.
- 11ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು.
- 12ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.
- 13ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಭೆಯ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.
Cross references
- Deuteronomy 20:14 ಧರ್ಮೋಪದೇಶಕಾಂಡ 20:14ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
- Joshua 8:2 ಯೆಹೋಶುವ 8:2ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.