Numbers · chapter 31 · verse 13
Numbers 31:13 in Kannada
ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಭೆಯ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.
Mosheyoo yaajakanaada ellaajaaranoo sabheya pradhaanarellaroo avarige eduraagi paaleyada horage hodaru.
Numbers 31:13 in English
- King James Version (KJV)
- And Moses, and Eleazar the priest, and all the princes of the congregation, went forth to meet them without the camp.
- World English Bible (WEB)
- Moses and Eleazar the priest, with all the princes of the congregation, went out to meet them outside of the camp.
- American Standard Version (ASV)
- And Moses, and Eleazar the priest, and all the princes of the congregation, went forth to meet them without the camp.
- Bible in Basic English (BBE)
- Then Moses and Eleazar the priest and the chiefs of the people went out to them before they had come into the tent-circle.
- Darby Translation (DBY)
- And Moses and Eleazar the priest and all the princes of the assembly went forth to meet them outside the camp.
- Webster's Bible (WBS)
- And Moses, and Eleazar the priest, and all the princes of the congregation, went forth to meet them without the camp.
- Young's Literal Translation (YLT)
- And Moses, and Eleazar the priest, and all the princes of the company, go out to meet them, unto the outside of the camp,
Read in context
- 11ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು.
- 12ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.
- 13ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಭೆಯ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.
- 14ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವವರ ಮೇಲೆ ಕೋಪಗೊಂಡು
- 15ಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ?
Cross references
- 1 Samuel 30:21 1 ಸಮುವೇಲನು 30:21ದಾವೀದನ ಹಿಂದೆ ಬರಲಾರದೆ ದಣಿದಿದ್ದರಿಂದ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ ಅವರು ದಾವೀದನನ್ನೂ ಅವನ ಸಂಗಡ ಇದ್ದ ಜನ ರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ ಅವರ ಕ್ಷೇಮಸಮಾಚಾರವನ್ನು ಕೇಳಿದನು.
- 1 Samuel 15:12 1 ಸಮುವೇಲನು 15:12ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು.
- Numbers 31:12 ಅರಣ್ಯಕಾಂಡ 31:12ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.
- Genesis 14:17 ಆದಿಕಾಂಡ 14:17ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
- Numbers 19:11 ಅರಣ್ಯಕಾಂಡ 19:11ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
- Numbers 31:22–24 ಅರಣ್ಯಕಾಂಡ 31:22–24ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತು ಬೆಂಕಿ ತಾಳುವ ವಸ್ತುಗಳನ್ನೆಲ್ಲಾ ನೀವು ಬೆಂಕಿಯಿಂದ ದಾಟಿಸಬೇಕು; ಆಗ ಅವು ಶುದ್ಧವಾಗುವವು. ಪ್ರತ್ಯೇಕ ವಾದ ನೀರಿನಿಂದ ಮಾತ್ರ ಅವುಗಳು ಪವಿತ್ರವಾಗ ಬೇಕು; ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ದಾಟಿಸಬೇಕು. ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು; ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು.
- Numbers 5:2 ಅರಣ್ಯಕಾಂಡ 5:2ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.