Numbers · chapter 31 · verse 15
Numbers 31:15 in Kannada
ಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ?
Avarige--hengasarannellaa ulisidiro?
Numbers 31:15 in English
- King James Version (KJV)
- And Moses said unto them, Have ye saved all the women alive?
- World English Bible (WEB)
- Moses said to them, “Have you saved all the women alive?
- American Standard Version (ASV)
- And Moses said unto them, Have ye saved all the women alive?
- Bible in Basic English (BBE)
- And Moses said to them, Why have you kept all the women safe?
- Darby Translation (DBY)
- and Moses said to them, Have ye saved all the women alive?
- Webster's Bible (WBS)
- And Moses said to them, Have ye saved all the women alive?
- Young's Literal Translation (YLT)
- And Moses saith unto them, 'Have ye kept alive every female?
Read in context
- 13ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಭೆಯ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.
- 14ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವವರ ಮೇಲೆ ಕೋಪಗೊಂಡು
- 15ಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ?
- 16ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
- 17ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.
Cross references
- 1 Samuel 15:3 1 ಸಮುವೇಲನು 15:3ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.
- Deuteronomy 2:34 ಧರ್ಮೋಪದೇಶಕಾಂಡ 2:34ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ.
- Jeremiah 48:10 ಯೆರೆಮೀಯ 48:10ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ.
- Ezekiel 9:6 ಯೆಹೆಜ್ಕೇಲನು 9:6ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.
- Deuteronomy 20:13 ಧರ್ಮೋಪದೇಶಕಾಂಡ 20:13ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು.
- Deuteronomy 20:16–18 ಧರ್ಮೋಪದೇಶಕಾಂಡ 20:16–18ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು. ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.
- Joshua 6:21 ಯೆಹೋಶುವ 6:21ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.
- Joshua 8:25 ಯೆಹೋಶುವ 8:25ಆ ದಿನದಲ್ಲಿ ಬಿದ್ದ ಸ್ತ್ರೀ ಪುರುಷರಾದ ಆಯಿಯ ಮನುಷ್ಯರೆಲ್ಲರು ಹನ್ನೆರಡು ಸಾವಿರ ಜನರು.
- Joshua 10:40 ಯೆಹೋಶುವ 10:40ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
- Psalm 137:8–9 ಕೀರ್ತನೆಗಳು 137:8–9ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು. ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
- Joshua 11:14 ಯೆಹೋಶುವ 11:14ಆ ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ.