Numbers · chapter 31 · verse 17
Numbers 31:17 in Kannada
ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.
Aada kaarana eega chikkavarolage ellaa gandasarannoo kondu, purusha sangama maadida ellaa streeyarannu konduhaakiri.
Numbers 31:17 in English
- King James Version (KJV)
- Now therefore kill every male among the little ones, and kill every woman that hath known man by lying with him.
- World English Bible (WEB)
- Now therefore kill every male among the little ones, and kill every woman who has known man by lying with him.
- American Standard Version (ASV)
- Now therefore kill every male among the little ones, and kill every woman that hath known man by lying with him.
- Bible in Basic English (BBE)
- So now put every male child to death, and every woman who has had sex relations with a man.
- Darby Translation (DBY)
- And now slay every male among the little ones, and slay every woman that hath known man by lying with him,
- Webster's Bible (WBS)
- Now therefore kill every male among the little ones, and kill every woman that hath known man by lying with him.
- Young's Literal Translation (YLT)
- 'And now, slay ye every male among the infants, yea, every woman known of man by the lying of a male ye have slain;
Read in context
- 15ಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ?
- 16ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
- 17ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.
- 18ಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ.
- 19ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
Cross references
- Judges 21:11–12 ನ್ಯಾಯಸ್ಥಾಪಕರು 21:11–12ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು. ಹಾಗೆಯೆ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು.
- Deuteronomy 7:2 ಧರ್ಮೋಪದೇಶಕಾಂಡ 7:2ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
- Deuteronomy 20:16–18 ಧರ್ಮೋಪದೇಶಕಾಂಡ 20:16–18ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು. ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.