Numbers · chapter 31 · verse 18
Numbers 31:18 in Kannada
ಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ.
Aadare purusha sangama maadadiruva ellaa hennu makkalannu nimage ulisikolliri.
Numbers 31:18 in English
- King James Version (KJV)
- But all the women children, that have not known a man by lying with him, keep alive for yourselves.
- World English Bible (WEB)
- But all the girls, who have not known man by lying with him, keep alive for yourselves.
- American Standard Version (ASV)
- But all the women-children, that have not known man by lying with him, keep alive for yourselves.
- Bible in Basic English (BBE)
- But all the female children who have had no sex relations with men, you may keep for yourselves.
- Darby Translation (DBY)
- but all the children among the women that have not known lying with a man, keep alive for yourselves.
- Webster's Bible (WBS)
- But all the female children, that have not known a man by lying with him, keep alive for yourselves.
- Young's Literal Translation (YLT)
- and all the infants among the women, who have not known the lying of a male, ye have kept alive for yourselves.
Read in context
- 16ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
- 17ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.
- 18ಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ.
- 19ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
- 20ಎಲ್ಲಾ ಬಟ್ಟೆಗಳನ್ನೂ ಚರ್ಮದ ಸಾಮಗ್ರಿಗಳನ್ನೂ ಮೇಕೆ ಕೂದಲಿನಿಂದ ಮಾಡಿದ್ದೆಲ್ಲವನ್ನೂ ಕಟ್ಟಿಗೆ ಸಾಮಗ್ರಿಗಳೆಲ್ಲವನ್ನೂ ಶುದ್ಧಮಾಡಬೇಕು ಎಂದು ಹೇಳಿದನು.
Cross references
- Deuteronomy 21:10–14 ಧರ್ಮೋಪದೇಶಕಾಂಡ 21:10–14ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗ ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ ಅವಳನ್ನು ನಿನ್ನ ಮನೆಯೊಳಗೆ ತರಬೇಕು. ಅವಳು ತಲೆ ಬೋಳಿಸಿಕೊಂಡು, ಉಗುರುಗಳನ್ನು ಕತ್ತರಿಸಿ ಕೊಂಡು, ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು. ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.
- Deuteronomy 20:14 ಧರ್ಮೋಪದೇಶಕಾಂಡ 20:14ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
- Leviticus 25:44 ಯಾಜಕಕಾಂಡ 25:44ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.
- 2 Chronicles 28:8–10 2 ಪೂರ್ವಕಾಲವೃತ್ತಾಂತ 28:8–10ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು. ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ. ಈಗ ನಿಮಗೆ ದಾಸರೂ ದಾಸಿಗಳೂ ಆಗಿರುವ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ಮಕ್ಕಳನ್ನೂ ನಿಮ್ಮ ವಶಮಾಡಬೇಕೆಂದು ಅಂದುಕೊಳ್ಳುತ್ತೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಗಳು ಇಲ್ಲವೋ?
- Isaiah 14:2 ಯೆಶಾಯ 14:2ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.