Numbers · chapter 31 · verse 2
Numbers 31:2 in Kannada
ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.
Neenu midyaanyara kadeyinda israayel makkala muyyannu teerisu, taru vaaya ninna janara sangada neenu koodisalpaduvi andanu.
Numbers 31:2 in English
- King James Version (KJV)
- Avenge the children of Israel of the Midianites: afterward shalt thou be gathered unto thy people.
- World English Bible (WEB)
- “Avenge the children of Israel on the Midianites. Afterward you shall be gathered to your people.”
- American Standard Version (ASV)
- Avenge the children of Israel of the Midianites: afterward shalt thou be gathered unto thy people.
- Bible in Basic English (BBE)
- Give the Midianites punishment for the wrong they did to the children of Israel: and after that you will go to rest with your people.
- Darby Translation (DBY)
- Avenge the children of Israel upon the Midianites; afterwards shalt thou be gathered unto thy peoples.
- Webster's Bible (WBS)
- Avenge the children of Israel of the Midianites: afterward shalt thou be gathered to thy people.
- Young's Literal Translation (YLT)
- 'Execute the vengeance of the sons of Israel against the Midianites — afterwards thou art gathered unto thy people.'
Read in context
- 1ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 2ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.
- 3ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು.
- 4ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು
Cross references
- Numbers 27:13 ಅರಣ್ಯಕಾಂಡ 27:13ಅದನ್ನು ನೋಡಿದ ಮೇಲೆ ನೀನು ಸಹ ನಿನ್ನ ಸಹೋದರನಾದ ಆರೋನನ ಪ್ರಕಾರ ನಿನ್ನ ಜನರ ಸಂಗಡ ಕೂಡಿಸ ಲ್ಪಡುವಿ.
- Numbers 25:14–18 ಅರಣ್ಯಕಾಂಡ 25:14–18ಆದರೆ ಮಿದ್ಯಾನ್ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು. ಕೊಲ್ಲಲ್ಪಟ್ಟ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು. ಕರ್ತನು ಮೋಶೆಗೆ-- ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು. ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
- Judges 2:10 ನ್ಯಾಯಸ್ಥಾಪಕರು 2:10ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
- Revelation 6:10 ಪ್ರಕಟನೆ 6:10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
- Genesis 25:1–4 ಆದಿಕಾಂಡ 25:1–4ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು. ಆಕೆಯು ಅವನಿಗೆ ಜಿಮ್ರಾನ್ ಯೊಕ್ಷಾನ್ ಮೆದಾನ್ ಮಿದ್ಯಾನ್ ಇಷ್ಬಾಕ್ ಶೂಹ ಎಂಬವರನ್ನು ಹೆತ್ತಳು. ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ. ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು.
- Numbers 20:26 ಅರಣ್ಯಕಾಂಡ 20:26ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು.
- Genesis 25:17 ಆದಿಕಾಂಡ 25:17ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- Judges 16:24 ನ್ಯಾಯಸ್ಥಾಪಕರು 16:24ಜನರು ಅವನನ್ನು ನೋಡಿ ದಾಗ ತಮ್ಮ ದೇವರನ್ನು ಹೊಗಳಿದರು; ಯಾಕಂದರೆನಮ್ಮ ದೇಶವನ್ನು ಹಾಳು ಮಾಡಿ ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ಶತ್ರುವನ್ನು ನಮ್ಮ ದೇವರು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನೆಂದು ಅವರು ಹೇಳಿಕೊಂಡರು.
- Romans 12:19 ರೋಮಾಪುರದವರಿಗೆ 12:19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- Acts 13:36 ಅಪೊಸ್ತಲರ ಕೃತ್ಯಗಳು 13:36ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Genesis 15:15 ಆದಿಕಾಂಡ 15:15ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.