Numbers · chapter 31 · verse 20
Numbers 31:20 in Kannada
ಎಲ್ಲಾ ಬಟ್ಟೆಗಳನ್ನೂ ಚರ್ಮದ ಸಾಮಗ್ರಿಗಳನ್ನೂ ಮೇಕೆ ಕೂದಲಿನಿಂದ ಮಾಡಿದ್ದೆಲ್ಲವನ್ನೂ ಕಟ್ಟಿಗೆ ಸಾಮಗ್ರಿಗಳೆಲ್ಲವನ್ನೂ ಶುದ್ಧಮಾಡಬೇಕು ಎಂದು ಹೇಳಿದನು.
Ellaa battegalannoo charmada saamagrigalannoo meke koodalininda maadiddellavannoo kattige saamagrigalellavannoo shuddhamaadabeku endu helidanu.
Numbers 31:20 in English
- King James Version (KJV)
- And purify all [your] raiment, and all that is made of skins, and all work of goats’ [hair], and all things made of wood.
- World English Bible (WEB)
- You shall purify every garment, and all that is made of skin, and all work of goats’ hair, and all things made of wood.”
- American Standard Version (ASV)
- And as to every garment, and all that is made of skin, and all work of goats’ [hair], and all things made of wood, ye shall purify yourselves.
- Bible in Basic English (BBE)
- And every bit of clothing, and anything made of leather or goats' hair or wood, you are to make clean.
- Darby Translation (DBY)
- And every garment, and every vessel of skin, and all work of goat's hair, and every utensil of wood shall ye purify.
- Webster's Bible (WBS)
- And purify all [your] raiment, and all that is made of skins, and all work of goats' [hair] , and all things made of wood.
- Young's Literal Translation (YLT)
- and every garment, and every skin vessel, and every work of goats' [hair], and every wooden vessel, ye yourselves cleanse.'
Read in context
- 18ಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ.
- 19ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
- 20ಎಲ್ಲಾ ಬಟ್ಟೆಗಳನ್ನೂ ಚರ್ಮದ ಸಾಮಗ್ರಿಗಳನ್ನೂ ಮೇಕೆ ಕೂದಲಿನಿಂದ ಮಾಡಿದ್ದೆಲ್ಲವನ್ನೂ ಕಟ್ಟಿಗೆ ಸಾಮಗ್ರಿಗಳೆಲ್ಲವನ್ನೂ ಶುದ್ಧಮಾಡಬೇಕು ಎಂದು ಹೇಳಿದನು.
- 21ಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋದ ಪಾಳೆಯದ ಮನುಷ್ಯರಿಗೆ--ಕರ್ತನು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ
- 22ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತು
Cross references
- Numbers 19:14–16 ಅರಣ್ಯಕಾಂಡ 19:14–16ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು. ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು. ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
- Genesis 35:2 ಆದಿಕಾಂಡ 35:2ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
- Numbers 19:22 ಅರಣ್ಯಕಾಂಡ 19:22ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
- Exodus 19:10 ವಿಮೋಚನಕಾಂಡ 19:10ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.