Skip to content
ThuthiThuthiThuthi
Numbers · chapter 31 · verse 21

Numbers 31:21 in Kannada

ಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋದ ಪಾಳೆಯದ ಮನುಷ್ಯರಿಗೆ--ಕರ್ತನು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ

Yaajakanaada ellaajaaranu yuddhakke hoda paaleyada manushyarige--kartanu moshege aajnyaapisida nyaayada kattaleyu ide

Numbers 31:21 in English

King James Version (KJV)
And Eleazar the priest said unto the men of war which went to the battle, This [is] the ordinance of the law which the LORD commanded Moses;
World English Bible (WEB)
Eleazar the priest said to the men of war who went to the battle, “This is the statute of the law which the LORD has commanded Moses.
American Standard Version (ASV)
And Eleazar the priest said unto the men of war that went to the battle, This is the statute of the law which Jehovah hath commanded Moses:
Bible in Basic English (BBE)
Then Eleazar the priest said to the men of war who had been to the fight, This is the rule of the law which the Lord has given to Moses:
Darby Translation (DBY)
And Eleazar the priest said to the men of war that had gone to the battle, This is the statute of the law which Jehovah hath commanded Moses.
Webster's Bible (WBS)
And Eleazar the priest said to the men of war who went to the battle, This [is] the ordinance of the law which the LORD commanded Moses;
Young's Literal Translation (YLT)
And Eleazar the priest saith unto the men of the host who go in to battle, 'This [is] the statute of the law which Jehovah hath commanded Moses:

Read in context

  1. 19ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
  2. 20ಎಲ್ಲಾ ಬಟ್ಟೆಗಳನ್ನೂ ಚರ್ಮದ ಸಾಮಗ್ರಿಗಳನ್ನೂ ಮೇಕೆ ಕೂದಲಿನಿಂದ ಮಾಡಿದ್ದೆಲ್ಲವನ್ನೂ ಕಟ್ಟಿಗೆ ಸಾಮಗ್ರಿಗಳೆಲ್ಲವನ್ನೂ ಶುದ್ಧಮಾಡಬೇಕು ಎಂದು ಹೇಳಿದನು.
  3. 21ಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋದ ಪಾಳೆಯದ ಮನುಷ್ಯರಿಗೆ--ಕರ್ತನು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ
  4. 22ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತು
  5. 23ಬೆಂಕಿ ತಾಳುವ ವಸ್ತುಗಳನ್ನೆಲ್ಲಾ ನೀವು ಬೆಂಕಿಯಿಂದ ದಾಟಿಸಬೇಕು; ಆಗ ಅವು ಶುದ್ಧವಾಗುವವು. ಪ್ರತ್ಯೇಕ ವಾದ ನೀರಿನಿಂದ ಮಾತ್ರ ಅವುಗಳು ಪವಿತ್ರವಾಗ ಬೇಕು; ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ದಾಟಿಸಬೇಕು.
Read all of Numbers 31

Cross references

Original words (Hebrew)

Numbers 31:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.