Numbers · chapter 31 · verse 23
Numbers 31:23 in Kannada
ಬೆಂಕಿ ತಾಳುವ ವಸ್ತುಗಳನ್ನೆಲ್ಲಾ ನೀವು ಬೆಂಕಿಯಿಂದ ದಾಟಿಸಬೇಕು; ಆಗ ಅವು ಶುದ್ಧವಾಗುವವು. ಪ್ರತ್ಯೇಕ ವಾದ ನೀರಿನಿಂದ ಮಾತ್ರ ಅವುಗಳು ಪವಿತ್ರವಾಗ ಬೇಕು; ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ದಾಟಿಸಬೇಕು.
Benki taaluva vastugalannellaa neevu benkiyinda daatisabeku; aaga avu shuddhavaaguvavu. Pratyeka vaada neerininda maatra avugalu pavitravaaga beku; aadare benki taalada samastavannu neevu neerininda daatisabeku.
Numbers 31:23 in English
- King James Version (KJV)
- Every thing that may abide the fire, ye shall make [it] go through the fire, and it shall be clean: nevertheless it shall be purified with the water of separation: and all that abideth not the fire ye shall make go through the water.
- World English Bible (WEB)
- everything that may withstand the fire, you shall make to go through the fire, and it shall be clean; nevertheless it shall be purified with the water for impurity. All that doesn’t withstand the fire you shall make to go through the water.
- American Standard Version (ASV)
- everything that may abide the fire, ye shall make to go through the fire, and it shall be clean; nevertheless it shall be purified with the water for impurity: and all that abideth not the fire ye shall make to go through the water.
- Bible in Basic English (BBE)
- And anything which may be heated, is to go through the fire and be made clean; but in addition it is to be put in the water of cleaning: and anything which may not go through the fire is to be put in the water.
- Darby Translation (DBY)
- everything that passeth through the fire, ye shall make it go through the fire, and it shall be clean; only it shall be purified with the water of separation; and everything that cannot pass through the fire ye shall make go through the water.
- Webster's Bible (WBS)
- Every thing that may abide the fire, ye shall make [it] go through the fire, and it shall be clean: nevertheless it shall be purified with the water of separation: and all that abideth not the fire ye shall make go through the water.
- Young's Literal Translation (YLT)
- every thing which may go into fire, ye cause to pass over through fire, and it hath been clean; only, with the water of separation it is cleansed, and all that may not go into fire, ye cause to pass over through water;
Read in context
- 21ಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋದ ಪಾಳೆಯದ ಮನುಷ್ಯರಿಗೆ--ಕರ್ತನು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ
- 22ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತು
- 23ಬೆಂಕಿ ತಾಳುವ ವಸ್ತುಗಳನ್ನೆಲ್ಲಾ ನೀವು ಬೆಂಕಿಯಿಂದ ದಾಟಿಸಬೇಕು; ಆಗ ಅವು ಶುದ್ಧವಾಗುವವು. ಪ್ರತ್ಯೇಕ ವಾದ ನೀರಿನಿಂದ ಮಾತ್ರ ಅವುಗಳು ಪವಿತ್ರವಾಗ ಬೇಕು; ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ದಾಟಿಸಬೇಕು.
- 24ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು; ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು.
- 25ತರುವಾಯ ಕರ್ತನು ಮೋಶೆಯ ಸಂಗಡ ಮಾತ ನಾಡಿ--
Cross references
- Numbers 19:9 ಅರಣ್ಯಕಾಂಡ 19:9ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು.
- Numbers 19:17 ಅರಣ್ಯಕಾಂಡ 19:17ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು
- 1 Corinthians 3:13 1 ಕೊರಿಂಥದವರಿಗೆ 3:13ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
- Matthew 3:11 ಮತ್ತಾಯನು 3:11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
- Isaiah 43:2 ಯೆಶಾಯ 43:2ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- 1 Peter 4:12 1 ಪೇತ್ರನು 4:12ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
- Malachi 2:2–3 ಮಲಾಕಿಯ 2:2–3ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ. ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.
- Leviticus 11:32 ಯಾಜಕಕಾಂಡ 11:32ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.
- Titus 3:5–6 ತೀತನಿಗೆ 3:5–6ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Revelation 3:18 ಪ್ರಕಟನೆ 3:18ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
Original words (Hebrew)
- thing · H1697דָּבָר dâbâr
- abide · H935בּוֹא bôwʼ
- fire · H784אֵשׁ ʼêsh
- through · H5674עָבַר ʻâbar
- fire · H784אֵשׁ ʼêsh
- clean · H2891טָהֵר ṭâhêr
- purified · H2398חָטָא châṭâʼ
- water · H4325מַיִם mayim
- separation · H5079נִדָּה niddâh
- abideth · H935בּוֹא bôwʼ
- fire · H784אֵשׁ ʼêsh
- through · H5674עָבַר ʻâbar
- water · H4325מַיִם mayim