Numbers · chapter 31 · verse 24
Numbers 31:24 in Kannada
ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು; ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು.
Elane divasadalli neevu nimma battegalannu ogedukondu shuddharaaga beku; taruvaaya paaleyadolage barabeku endu helidanu.
Numbers 31:24 in English
- King James Version (KJV)
- And ye shall wash your clothes on the seventh day, and ye shall be clean, and afterward ye shall come into the camp.
- World English Bible (WEB)
- You shall wash your clothes on the seventh day, and you shall be clean. Afterward you shall come into the camp.”
- American Standard Version (ASV)
- And ye shall wash your clothes on the seventh day, and ye shall be clean; and afterward ye shall come into the camp.
- Bible in Basic English (BBE)
- And on the seventh day, after washing your clothing, you will be clean, and then you may come into the tent-circle.
- Darby Translation (DBY)
- And ye shall wash your garments on the seventh day, and ye shall be clean; and afterwards ye may come into the camp.
- Webster's Bible (WBS)
- And ye shall wash your clothes on the seventh day, and ye shall be clean, and afterward ye shall come into the camp.
- Young's Literal Translation (YLT)
- and ye have washed your garments on the seventh day, and have been clean, and afterwards ye come in unto the camp.'
Read in context
- 22ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತು
- 23ಬೆಂಕಿ ತಾಳುವ ವಸ್ತುಗಳನ್ನೆಲ್ಲಾ ನೀವು ಬೆಂಕಿಯಿಂದ ದಾಟಿಸಬೇಕು; ಆಗ ಅವು ಶುದ್ಧವಾಗುವವು. ಪ್ರತ್ಯೇಕ ವಾದ ನೀರಿನಿಂದ ಮಾತ್ರ ಅವುಗಳು ಪವಿತ್ರವಾಗ ಬೇಕು; ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ದಾಟಿಸಬೇಕು.
- 24ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು; ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು.
- 25ತರುವಾಯ ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 26ನೀನೂ ಯಾಜಕನಾದ ಎಲ್ಲಾಜಾರನೂ ಸಭೆಯ ಮುಖ್ಯ ಯಜಮಾನರೂ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಒಯ್ಯಲ್ಪಟ್ಟ ಸುಲಿಗೆಯ ಲೆಕ್ಕವನ್ನು ತಕ್ಕೊಳ್ಳಿರಿ.
Cross references
- Leviticus 11:25 ಯಾಜಕಕಾಂಡ 11:25ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
- Leviticus 14:9 ಯಾಜಕಕಾಂಡ 14:9ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
- Numbers 19:19 ಅರಣ್ಯಕಾಂಡ 19:19ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.
- Leviticus 15:13 ಯಾಜಕಕಾಂಡ 15:13ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು; ಆಗ ಅವನು ಶುದ್ಧನಾಗಿರುವನು.