Numbers · chapter 31 · verse 26
Numbers 31:26 in Kannada
ನೀನೂ ಯಾಜಕನಾದ ಎಲ್ಲಾಜಾರನೂ ಸಭೆಯ ಮುಖ್ಯ ಯಜಮಾನರೂ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಒಯ್ಯಲ್ಪಟ್ಟ ಸುಲಿಗೆಯ ಲೆಕ್ಕವನ್ನು ತಕ್ಕೊಳ್ಳಿರಿ.
Neenoo yaajakanaada ellaajaaranoo sabheya mukhya yajamaanaroo manushyaralliyoo pashugalalliyoo oyyalpatta suligeya lekkavannu takkolliri.
Numbers 31:26 in English
- King James Version (KJV)
- Take the sum of the prey that was taken, [both] of man and of beast, thou, and Eleazar the priest, and the chief fathers of the congregation:
- World English Bible (WEB)
- “Count the plunder that was taken, both of man and of animal, you, and Eleazar the priest, and the heads of the fathers’ households of the congregation;
- American Standard Version (ASV)
- Take the sum of the prey that was taken, both of man and of beast, thou, and Eleazar the priest, and the heads of the fathers’ [houses] of the congregation;
- Bible in Basic English (BBE)
- Get an account of everything which was taken in the war, of man and of beast, you and Eleazar the priest and the heads of families of the people:
- Darby Translation (DBY)
- Take the sum of the prey that was taken, of man and of cattle, thou, and Eleazar the priest, and the chief fathers of the assembly;
- Webster's Bible (WBS)
- Take the sum of the prey that was taken, [both] of man and of beast, thou, and Eleazar the priest, and the chief fathers of the congregation:
- Young's Literal Translation (YLT)
- 'Take up the sum of the prey of the captives, among man and among beast, thou, and Eleazar the priest, and the heads of the fathers of the company;
Read in context
- 24ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು; ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು.
- 25ತರುವಾಯ ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 26ನೀನೂ ಯಾಜಕನಾದ ಎಲ್ಲಾಜಾರನೂ ಸಭೆಯ ಮುಖ್ಯ ಯಜಮಾನರೂ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಒಯ್ಯಲ್ಪಟ್ಟ ಸುಲಿಗೆಯ ಲೆಕ್ಕವನ್ನು ತಕ್ಕೊಳ್ಳಿರಿ.
- 27ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರಿಗೂ ಸಮಸ್ತ ಸಭೆಗೂ ಎರಡು ಪಾಲು ಮಾಡಬೇಕು.
- 28ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು