Numbers · chapter 31 · verse 27
Numbers 31:27 in Kannada
ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರಿಗೂ ಸಮಸ್ತ ಸಭೆಗೂ ಎರಡು ಪಾಲು ಮಾಡಬೇಕು.
Aa suligeyannu yuddhakke horata yuddhastharigoo samasta sabhegoo eradu paalu maadabeku.
Numbers 31:27 in English
- King James Version (KJV)
- And divide the prey into two parts; between them that took the war upon them, who went out to battle, and between all the congregation:
- World English Bible (WEB)
- and divide the plunder into two parts: between the men skilled in war, who went out to battle, and all the congregation.
- American Standard Version (ASV)
- and divide the prey into two parts: between the men skilled in war, that went out to battle, and all the congregation.
- Bible in Basic English (BBE)
- And let division be made of it into two parts, one for the men of war who went out to the fight, and one for all the people:
- Darby Translation (DBY)
- and divide the prey into halves, between them that conducted the war, who went out to the battle, and the whole assembly.
- Webster's Bible (WBS)
- And divide the prey into two parts; between them that took the war upon them, who went out to battle, and between all the congregation:
- Young's Literal Translation (YLT)
- and thou hast halved the prey between those handling the battle who go out to the host and all the company;
Read in context
- 25ತರುವಾಯ ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 26ನೀನೂ ಯಾಜಕನಾದ ಎಲ್ಲಾಜಾರನೂ ಸಭೆಯ ಮುಖ್ಯ ಯಜಮಾನರೂ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಒಯ್ಯಲ್ಪಟ್ಟ ಸುಲಿಗೆಯ ಲೆಕ್ಕವನ್ನು ತಕ್ಕೊಳ್ಳಿರಿ.
- 27ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರಿಗೂ ಸಮಸ್ತ ಸಭೆಗೂ ಎರಡು ಪಾಲು ಮಾಡಬೇಕು.
- 28ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು
- 29ಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು.
Cross references
- Joshua 22:8 ಯೆಹೋಶುವ 22:8ಅವ ರೊಂದಿಗೆ ಮಾತನಾಡಿ--ನೀವು ಬಹು ಆಸ್ತಿಯುಳ್ಳವ ರಾಗಿ ಪಶುಕುರಿ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣವನ್ನು ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂತಿರುಗಿ ನಿಮ್ಮ ಡೇರೆಗಳಿಗೆ ಹೋಗಿ ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ ಅಂದನು.
- Psalm 68:12 ಕೀರ್ತನೆಗಳು 68:12ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.
- 1 Samuel 30:24–25 1 ಸಮುವೇಲನು 30:24–25ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು. ಹಾಗೆಯೇ ಅವನು ಆ ದಿವಸ ಮೊದಲ್ಗೊಂಡು ಇಂದಿನ ವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ ಕಟ್ಟಳೆಯಾಗಿಯೂ ಮಾಡಿದನು.
- 1 Samuel 30:4 1 ಸಮುವೇಲನು 30:4ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು.