Numbers · chapter 31 · verse 28
Numbers 31:28 in Kannada
ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು
Manushyarindaloo pashugalindaloo kattegalindaloo kurigalindaloo ainooraralli ondu praanavannu yuddhakke horata yuddhasthara kadeyinda kartanige kappavaagi ettabeku
Numbers 31:28 in English
- King James Version (KJV)
- And levy a tribute unto the LORD of the men of war which went out to battle: one soul of five hundred, [both] of the persons, and of the beeves, and of the asses, and of the sheep:
- World English Bible (WEB)
- Levy a tribute to the LORD of the men of war who went out to battle: one soul of five hundred; of the persons, of the cattle, of the donkeys, and of the flocks.
- American Standard Version (ASV)
- And levy a tribute unto Jehovah of the men of war that went out to battle: one soul of five hundred, [both] of the persons, and of the oxen, and of the asses, and of the flocks:
- Bible in Basic English (BBE)
- And from the men of war who went out let there be offered to the Lord one out of every five hundred, from the persons, and from the oxen and asses and sheep:
- Darby Translation (DBY)
- And thou shalt levy a tribute for Jehovah of the men of war who went out to the army, one soul of five hundred of the persons, and of the oxen, and of the asses, and of the small cattle.
- Webster's Bible (WBS)
- And levy a tribute to the LORD of the men of war who went out to battle: one soul of five hundred, [both] of the persons, and of the beeves, and of the asses, and of the sheep:
- Young's Literal Translation (YLT)
- and thou hast raised a tribute to Jehovah from the men of war, who go out to the host, one body out of five hundred, of man, and of the herd, and of the asses, and of the flock;
Read in context
- 26ನೀನೂ ಯಾಜಕನಾದ ಎಲ್ಲಾಜಾರನೂ ಸಭೆಯ ಮುಖ್ಯ ಯಜಮಾನರೂ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಒಯ್ಯಲ್ಪಟ್ಟ ಸುಲಿಗೆಯ ಲೆಕ್ಕವನ್ನು ತಕ್ಕೊಳ್ಳಿರಿ.
- 27ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರಿಗೂ ಸಮಸ್ತ ಸಭೆಗೂ ಎರಡು ಪಾಲು ಮಾಡಬೇಕು.
- 28ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು
- 29ಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು.
- 30ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.
Cross references
- Numbers 18:26 ಅರಣ್ಯಕಾಂಡ 18:26ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
- Numbers 31:47 ಅರಣ್ಯಕಾಂಡ 31:47ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತಕ್ಕೊಂಡು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಟ್ಟನು.
- Numbers 31:30 ಅರಣ್ಯಕಾಂಡ 31:30ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.
- Isaiah 60:9 ಯೆಶಾಯ 60:9ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
- Isaiah 18:7 ಯೆಶಾಯ 18:7ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
- Isaiah 23:18 ಯೆಶಾಯ 23:18(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- Genesis 14:20 ಆದಿಕಾಂಡ 14:20ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
- 1 Chronicles 18:11 1 ಪೂರ್ವಕಾಲವೃತ್ತಾಂತ 18:11ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
- Joshua 6:24 ಯೆಹೋಶುವ 6:24ಆದರೆ ಪಟ್ಟಣ ವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿ ಬಂಗಾರವನ್ನೂ ಹಿತ್ತಾಳೆ ಕಬ್ಬಿಣದ ಪಾತ್ರೆಗಳನ್ನೂ ಮಾತ್ರ ಕರ್ತನ ಮನೆಯ ಭಂಡಾರದಲ್ಲಿ ಇಟ್ಟರು.
- 2 Samuel 8:11–12 2 ಸಮುವೇಲನು 8:11–12ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.
- Joshua 6:19 ಯೆಹೋಶುವ 6:19ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
Original words (Hebrew)
- levy · H7311רוּם rûwm
- tribute · H4371מֶכֶס mekeç
- men · H582אֱנוֹשׁ ʼĕnôwsh
- war · H4421מִלְחָמָה milchâmâh
- out · H3318יָצָא yâtsâʼ
- battle · H6635צָבָא tsâbâʼ
- one · H259אֶחָד ʼechâd
- soul · H5315נֶפֶשׁ nephesh
- five · H2568חָמֵשׁ châmêsh
- hundred · H3967מֵאָה mêʼâh
- persons · H120אָדָם ʼâdâm
- beeves · H1241בָּקָר bâqâr
- asses · H2543חֲמוֹר chămôwr
- sheep · H6629צֹאן tsôʼn