Numbers · chapter 31 · verse 29
Numbers 31:29 in Kannada
ಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು.
Avara ardha paalininda adannu takkondu kartanige ettuva arpaneyaagi yaajakanaada ellaajaaranige koda beku.
Numbers 31:29 in English
- King James Version (KJV)
- Take [it] of their half, and give it unto Eleazar the priest, [for] an heave offering of the LORD.
- World English Bible (WEB)
- Take it from their half, and give it to Eleazar the priest, for the LORD’s wave offering.
- American Standard Version (ASV)
- take it of their half, and give it unto Eleazar the priest, for Jehovah’s heave-offering.
- Bible in Basic English (BBE)
- Take this from their part and give it to Eleazar the priest as an offering to be lifted up to the Lord.
- Darby Translation (DBY)
- Of their half shall ye take it, and give it unto Eleazar the priest, for a heave-offering of Jehovah.
- Webster's Bible (WBS)
- Take [it] of their half, and give [it] to Eleazar the priest, [for] a heave-offering of the LORD.
- Young's Literal Translation (YLT)
- from their half ye do take, and thou hast given to Eleazar the priest — the heave-offering of Jehovah.
Read in context
- 27ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರಿಗೂ ಸಮಸ್ತ ಸಭೆಗೂ ಎರಡು ಪಾಲು ಮಾಡಬೇಕು.
- 28ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು
- 29ಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು.
- 30ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.
- 31ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆಯೂ ಯಾಜಕನಾದ ಎಲ್ಲಾಜರನೂ ಮಾಡಿ ದರು.
Cross references
- Exodus 29:27 ವಿಮೋಚನಕಾಂಡ 29:27ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು.
- Deuteronomy 12:12 ಧರ್ಮೋಪದೇಶಕಾಂಡ 12:12ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- Deuteronomy 12:19 ಧರ್ಮೋಪದೇಶಕಾಂಡ 12:19ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
- Numbers 18:26 ಅರಣ್ಯಕಾಂಡ 18:26ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.