Numbers · chapter 31 · verse 3
Numbers 31:3 in Kannada
ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು.
Aaga mosheyu janara sangada maata naadi--nimmolaginda manushyaru yuddhakke siddha maadikollali; avaru midyaanyarige virodhavaagi hogi kartana muyyannu avarige teerisa beku.
Numbers 31:3 in English
- King James Version (KJV)
- And Moses spake unto the people, saying, Arm some of yourselves unto the war, and let them go against the Midianites, and avenge the LORD of Midian.
- World English Bible (WEB)
- Moses spoke to the people, saying, “Arm men from among you for war, that they may go against Midian, to execute the LORD’s vengeance on Midian.
- American Standard Version (ASV)
- And Moses spake unto the people, saying, Arm ye men from among you for the war, that they may go against Midian, to execute Jehovah’s vengeance on Midian.
- Bible in Basic English (BBE)
- So Moses said to the people, Let men from among you be armed for war to put into effect against Midian the Lord's punishment on them.
- Darby Translation (DBY)
- And Moses spoke to the people, saying, Arm from amongst you men for military service, that they go against Midian to execute Jehovah's vengeance upon Midian.
- Webster's Bible (WBS)
- And Moses spoke to the people, saying, Arm some of yourselves for the war, and let them go against the Midianites, and avenge the LORD on Midian.
- Young's Literal Translation (YLT)
- And Moses speaketh unto the people, saying, 'Be ye armed some of you for the host, and they are against Midian, to put the vengeance of Jehovah on Midian;
Read in context
- 1ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 2ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.
- 3ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು.
- 4ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು
- 5ಆಗ ಇಸ್ರಾಯೇ ಲ್ಯರು ಸಹಸ್ರಗಳಿಂದ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮನುಷ್ಯರು ಪ್ರತ್ಯೇಕಿಸಲ್ಪಟ್ಟರು.
Cross references
- Leviticus 26:25 ಯಾಜಕಕಾಂಡ 26:25ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
- Numbers 25:13 ಅರಣ್ಯಕಾಂಡ 25:13ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
- Judges 5:2 ನ್ಯಾಯಸ್ಥಾಪಕರು 5:2ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.
- Exodus 17:16 ವಿಮೋಚನಕಾಂಡ 17:16ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
- Judges 5:23 ನ್ಯಾಯಸ್ಥಾಪಕರು 5:23ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು.
- Exodus 17:9–13 ವಿಮೋಚನಕಾಂಡ 17:9–13ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು. ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು. ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು. ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು. ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು.
- 2 Kings 10:30 2 ಅರಸುಗಳು 10:30ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು.
- 2 Kings 9:7 2 ಅರಸುಗಳು 9:7ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು.
- Numbers 25:11 ಅರಣ್ಯಕಾಂಡ 25:11ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
- Jeremiah 46:10 ಯೆರೆಮೀಯ 46:10ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
- Jeremiah 50:28 ಯೆರೆಮೀಯ 50:28ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!