Numbers · chapter 31 · verse 30
Numbers 31:30 in Kannada
ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.
Israayel makkala ardha paali ninda manushyarindaloo kattegalindaloo mandega lindaloo samasta pashugalindaloo aivattaralli ondu paalu takkondu avugalannu kartana gudaarada kaayideyannu kaayuva leviyarige kodabeku andanu.
Numbers 31:30 in English
- King James Version (KJV)
- And of the children of Israel’s half, thou shalt take one portion of fifty, of the persons, of the beeves, of the asses, and of the flocks, of all manner of beasts, and give them unto the Levites, which keep the charge of the tabernacle of the LORD.
- World English Bible (WEB)
- Of the children of Israel’s half, you shall take one drawn out of every fifty, of the persons, of the cattle, of the donkeys, and of the flocks, of all the livestock, and give them to the Levites, who perform the duty of the LORD’s tabernacle.”
- American Standard Version (ASV)
- And of the children of Israel’s half, thou shalt take one drawn out of every fifty, of the persons, of the oxen, of the asses, and of the flocks, [even] of all the cattle, and give them unto the Levites, that keep the charge of the tabernacle of Jehovah.
- Bible in Basic English (BBE)
- And from the part given to the children of Israel, take one out of every fifty, from the persons, and from the oxen and asses and sheep, and give it to the Levites who have the care of the House of the Lord.
- Darby Translation (DBY)
- And of the children of Israel's half, thou shalt take one portion of fifty, of the persons, of the oxen, of the asses, and of the small cattle, of every [kind of] beasts, and thou shalt give them unto the Levites, who keep the charge of the tabernacle of Jehovah.
- Webster's Bible (WBS)
- And of the children of Israel's half, thou shalt take one portion of fifty, of the persons, of the beeves, of the asses, and of the flocks, of all manner of beasts, and give them to the Levites, who keep the charge of the tabernacle of the LORD.
- Young's Literal Translation (YLT)
- 'And from the sons of Israel's half thou dost take one possession out of fifty, of man, of the herd, of the asses, and of the flock, of all the cattle, and thou hast given them to the Levites keeping the charge of the tabernacle of Jehovah.'
Read in context
- 28ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು
- 29ಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು.
- 30ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.
- 31ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆಯೂ ಯಾಜಕನಾದ ಎಲ್ಲಾಜರನೂ ಮಾಡಿ ದರು.
- 32ಯುದ್ಧಸ್ಥರು ತೆಗೆದುಕೊಂಡು ಬಂದ ಲೂಟಿ ಯಲ್ಲಿ ಉಳಿದ ಸುಲಿಗೆ ಎಷ್ಟಂದರೆ--ಆರುಲಕ್ಷದ ಎಪ್ಪತ್ತೈದು ಸಾವಿರ ಕುರಿಗಳು,
Cross references
- Numbers 3:7–8 ಅರಣ್ಯಕಾಂಡ 3:7–8ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ. ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು.
- Numbers 3:25 ಅರಣ್ಯಕಾಂಡ 3:25ಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ
- Numbers 3:31 ಅರಣ್ಯಕಾಂಡ 3:31ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.
- Numbers 31:28 ಅರಣ್ಯಕಾಂಡ 31:28ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- 1 Chronicles 26:20–27 1 ಪೂರ್ವಕಾಲವೃತ್ತಾಂತ 26:20–27ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು. ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು. ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು. ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು. ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು. ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು. ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು. ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು.
- 1 Corinthians 4:2 1 ಕೊರಿಂಥದವರಿಗೆ 4:2ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
- Numbers 18:23–28 ಅರಣ್ಯಕಾಂಡ 18:23–28ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು. ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ-- ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು. ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು. ಈ ಪ್ರಕಾರ ನೀವು ಸಹ ಇಸ್ರಾಯೇಲ್ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು.
- Numbers 18:1–5 ಅರಣ್ಯಕಾಂಡ 18:1–5ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು. ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು; ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು. ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು. ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
- 1 Chronicles 9:27–29 1 ಪೂರ್ವಕಾಲವೃತ್ತಾಂತ 9:27–29ಈ ಅಪ್ಪಣೆಯು ಅವರದಾಗಿದದ್ದರಿಂದಲೂ ಪ್ರತಿ ಉದಯದಲ್ಲಿ ತೆರೆಯುವದು ಅವರದಾಗಿದದ್ದ ರಿಂದಲೂ ಅವರು ದೇವರ ಮನೆಯ ಸುತ್ತಲೂ ವಾಸ ವಾಗಿದ್ದರು. ಸೇವೆಯ ಪಾತ್ರೆಗಳನ್ನು ಒಳಕ್ಕೆ ಲೆಕ್ಕದ ಪ್ರಕಾರ ತರುವದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು. ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು.
- Colossians 4:17 ಕೊಲೊಸ್ಸೆಯವರಿಗೆ 4:17ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Numbers 3:36–39 ಅರಣ್ಯಕಾಂಡ 3:36–39ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ. ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು. ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.
Original words (Hebrew)
- children · H1121בֵּן bên
- Israel’s · H3478יִשְׂרָאֵל Yisrâʼêl
- half · H4276מַחֲצִית machătsîyth
- take · H3947לָקַח lâqach
- one · H259אֶחָד ʼechâd
- portion · H270אָחַז ʼâchaz
- fifty · H2572חֲמִשִּׁים chămishshîym
- persons · H120אָדָם ʼâdâm
- beeves · H1241בָּקָר bâqâr
- asses · H2543חֲמוֹר chămôwr
- flocks · H6629צֹאן tsôʼn
- beasts · H929בְּהֵמָה bᵉhêmâh
- give · H5414נָתַן nâthan
- Levites · H3881לֵוִיִּי Lêvîyîy
- keep · H8104שָׁמַר shâmar
- charge · H4931מִשְׁמֶרֶת mishmereth
- tabernacle · H4908מִשְׁכָּן mishkân