Numbers · chapter 31 · verse 4
Numbers 31:4 in Kannada
ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು
Israayelyara samasta gotragalolage ondondu gotradinda saavira mandiyannu israayelyara samasta gotragalolage ondondu gotradinda saavira mandiyannu
Numbers 31:4 in English
- King James Version (KJV)
- Of every tribe a thousand, throughout all the tribes of Israel, shall ye send to the war.
- World English Bible (WEB)
- You shall send one thousand out of every tribe, throughout all the tribes of Israel, to the war.”
- American Standard Version (ASV)
- Of every tribe a thousand, throughout all the tribes of Israel, shall ye send to the war.
- Bible in Basic English (BBE)
- From every tribe of Israel send a thousand to the war.
- Darby Translation (DBY)
- Of every tribe a thousand, of all the tribes of Israel, shall ye send to the war.
- Webster's Bible (WBS)
- Of every tribe a thousand, throughout all the tribes of Israel, shall ye send to the war.
- Young's Literal Translation (YLT)
- a thousand for a tribe — a thousand for a tribe, to all the tribes of Israel — ye do send to the host.'
Read in context
- 2ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.
- 3ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು.
- 4ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು
- 5ಆಗ ಇಸ್ರಾಯೇ ಲ್ಯರು ಸಹಸ್ರಗಳಿಂದ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮನುಷ್ಯರು ಪ್ರತ್ಯೇಕಿಸಲ್ಪಟ್ಟರು.
- 6ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.
Cross references
- 1 Samuel 14:6 1 ಸಮುವೇಲನು 14:6ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
- Judges 7:2 ನ್ಯಾಯಸ್ಥಾಪಕರು 7:2ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.
- Leviticus 26:8 ಯಾಜಕಕಾಂಡ 26:8ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.