Numbers · chapter 31 · verse 41
Numbers 31:41 in Kannada
ಆದರೆ ಮೋಶೆಯು ಕರ್ತನಿಗೆ ಎತ್ತುವ ಅರ್ಪಣೆಯಾಗಿರುವ ಕಪ್ಪವನ್ನು ಯಾಜಕನಾದ ಎಲ್ಲಾಜಾರನಿಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕೊಟ್ಟನು.
Aadare mosheyu kartanige ettuva arpaneyaagiruva kappavannu yaajakanaada ellaajaaranige kartanu moshege aajnyaapisida prakaara kottanu.
Numbers 31:41 in English
- King James Version (KJV)
- And Moses gave the tribute, [which was] the LORD’s heave offering, unto Eleazar the priest, as the LORD commanded Moses.
- World English Bible (WEB)
- Moses gave the tribute, which was the LORD’s wave offering, to Eleazar the priest, as the LORD commanded Moses.
- American Standard Version (ASV)
- And Moses gave the tribute, which was Jehovah’s heave-offering, unto Eleazar the priest, as Jehovah commanded Moses.
- Bible in Basic English (BBE)
- And Moses gave the Lord's part, lifted up as an offering, to Eleazar the priest, as the Lord had given orders to Moses.
- Darby Translation (DBY)
- And Moses gave the tribute of Jehovah's heave-offering to Eleazar the priest, as Jehovah had commanded Moses.
- Webster's Bible (WBS)
- And Moses gave the tribute, [which was] the LORD'S heave-offering, to Eleazar the priest, as the LORD commanded Moses.
- Young's Literal Translation (YLT)
- And Moses giveth the tribute — Jehovah's heave-offering — to Eleazar the priest, as Jehovah hath commanded Moses.
Read in context
- 39ಕತ್ತೆಗಳು ಮೂವತ್ತು ಸಾವಿರದ ಐನೂರು; ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಅರವತ್ತೊಂದು.
- 40ಜನರು ಹದಿನಾರು ಸಾವಿರ; ಅವರಿಂದ ಕರ್ತನಿಗೆ ಉಂಟಾದ ಕಪ್ಪವು ಮೂವತ್ತೆರಡು ಜನ.
- 41ಆದರೆ ಮೋಶೆಯು ಕರ್ತನಿಗೆ ಎತ್ತುವ ಅರ್ಪಣೆಯಾಗಿರುವ ಕಪ್ಪವನ್ನು ಯಾಜಕನಾದ ಎಲ್ಲಾಜಾರನಿಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕೊಟ್ಟನು.
- 42ಮೋಶೆಯು ಯುದ್ಧಕ್ಕೆ ಹೋದ ಮನುಷ್ಯರಿಂದ ತಕ್ಕೊಂಡು ಇಸ್ರಾಯೇಲ್ ಮಕ್ಕಳಿಗೆ ಹಂಚಿದ ಅರ್ಧ ಎಷ್ಟಂದರೆ--
- 43ಕುರಿಗಳಿಂದ ಸಭೆಯ ಅರ್ಧ, ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು;
Cross references
- Numbers 18:19 ಅರಣ್ಯಕಾಂಡ 18:19ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.
- Numbers 18:8 ಅರಣ್ಯಕಾಂಡ 18:8ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.
- 1 Timothy 5:17 1 ತಿಮೊಥೆಯನಿಗೆ 5:17ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
- Numbers 5:9 ಅರಣ್ಯಕಾಂಡ 5:9ಇದಲ್ಲದೆ ಇಸ್ರಾಯೇಲ್ ಮಕ್ಕಳು ತರುವ ಸಕಲ ಪರಿಶುದ್ಧವಾದ ಬಲಿಗಳೆಲ್ಲಾ ಯಾಜಕನಿಗೇ ಸಲ್ಲಬೇಕು.
- 1 Corinthians 9:10–14 1 ಕೊರಿಂಥದವರಿಗೆ 9:10–14ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು. ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ? ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ. ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ? ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
- Hebrews 7:4–6 ಇಬ್ರಿಯರಿಗೆ 7:4–6ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ. ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು. ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.
- Matthew 10:10 ಮತ್ತಾಯನು 10:10ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
- Galatians 6:6 ಗಲಾತ್ಯದವರಿಗೆ 6:6ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
- Hebrews 7:9–12 ಇಬ್ರಿಯರಿಗೆ 7:9–12ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು; ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು. ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು). ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ.
- Numbers 31:29–31 ಅರಣ್ಯಕಾಂಡ 31:29–31ಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು. ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆಯೂ ಯಾಜಕನಾದ ಎಲ್ಲಾಜರನೂ ಮಾಡಿ ದರು.