Numbers · chapter 31 · verse 47
Numbers 31:47 in Kannada
ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತಕ್ಕೊಂಡು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಟ್ಟನು.
Pashugalalliyoo aivattaralli ondu paalannu takkondu kartanu moshege aajnyaapisida prakaara kartana gudaarada kaayideyannu kaayuva leviyarige kottanu.
Numbers 31:47 in English
- King James Version (KJV)
- Even of the children of Israel’s half, Moses took one portion of fifty, [both] of man and of beast, and gave them unto the Levites, which kept the charge of the tabernacle of the LORD; as the LORD commanded Moses.
- World English Bible (WEB)
- even of the children of Israel’s half, Moses took one drawn out of every fifty, both of man and of animal, and gave them to the Levites, who performed the duty of the LORD’s tabernacle, as the LORD commanded Moses.
- American Standard Version (ASV)
- even of the children of Israel’s half, Moses took one drawn out of every fifty, both of man and of beast, and gave them unto the Levites, that kept the charge of the tabernacle of Jehovah; as Jehovah commanded Moses.
- Bible in Basic English (BBE)
- Even from the children of Israel's half, Moses took one out of every fifty, men and beasts, and gave them to the Levites who had the care of the House of the Lord; as the Lord gave orders to Moses.
- Darby Translation (DBY)
- ...of the children of Israel's half, Moses took one portion of fifty, of man and of cattle, and gave them to the Levites who kept the charge of the tabernacle of Jehovah; as Jehovah had commanded Moses.
- Webster's Bible (WBS)
- Even of the children of Israel's half, Moses took one portion of fifty, [both] of man and of beast, and gave them to the Levites, who kept the charge of the tabernacle of the LORD; as the LORD commanded Moses.
- Young's Literal Translation (YLT)
- Moses taketh from the sons of Israel's half the one possession from the fifty, of man and of beast, and giveth them to the Levites keeping the charge of the tabernacle of Jehovah, as Jehovah hath commanded Moses.
Read in context
- 45ಮೂವತ್ತು ಸಾವಿರದ ಐನೂರು ಕತ್ತೆಗಳು;
- 46ಹದಿನಾರು ಸಾವಿರ ಜನರು. ಮೋಶೆಯು ಇಸ್ರಾಯೇಲ್ ಮಕ್ಕಳ ಅರ್ಧದಿಂದ ಮನುಷ್ಯರಲ್ಲಿಯೂ
- 47ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತಕ್ಕೊಂಡು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಟ್ಟನು.
- 48ದಂಡಿನ ಸಹಸ್ರಗಳ ಮೇಲಿರುವ ಅಧಿಕಾರಿಗಳೂ ಸಹಸ್ರಾಧಿಪತಿಗಳೂ
- 49ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು ಮೋಶೆಗೆ ಅವರು--ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಸ್ಥರ ಲೆಕ್ಕವನ್ನು ತಕ್ಕೊಂಡೆವು; ಅವರೊಳಗೆ ಒಬ್ಬನಾದರೂ ಕಡಿಮೆ ಯಾಗಲಿಲ್ಲ.
Cross references
- Numbers 31:30 ಅರಣ್ಯಕಾಂಡ 31:30ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.
- Psalm 134:1 ಕೀರ್ತನೆಗಳು 134:1ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
- Numbers 18:21–24 ಅರಣ್ಯಕಾಂಡ 18:21–24ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು. ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು. ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
- Deuteronomy 12:17–19 ಧರ್ಮೋಪದೇಶಕಾಂಡ 12:17–19ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ. ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು. ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
- Luke 10:1–8 ಲೂಕನು 10:1–8ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು. ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ. ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ. ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ. ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು. ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ; ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ.
- Isaiah 56:10–11 ಯೆಶಾಯ 56:10–11ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ. ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- 1 Thessalonians 5:12–13 1 ಥೆಸಲೊನೀಕದವರಿಗೆ 5:12–13ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ. ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
Original words (Hebrew)
- children · H1121בֵּן bên
- Israel’s · H3478יִשְׂרָאֵל Yisrâʼêl
- half · H4276מַחֲצִית machătsîyth
- Moses · H4872מֹשֶׁה Môsheh
- took · H3947לָקַח lâqach
- one · H259אֶחָד ʼechâd
- portion · H270אָחַז ʼâchaz
- fifty · H2572חֲמִשִּׁים chămishshîym
- man · H120אָדָם ʼâdâm
- beast · H929בְּהֵמָה bᵉhêmâh
- gave · H5414נָתַן nâthan
- Levites · H3881לֵוִיִּי Lêvîyîy
- kept · H8104שָׁמַר shâmar
- charge · H4931מִשְׁמֶרֶת mishmereth
- tabernacle · H4908מִשְׁכָּן mishkân
- commanded · H6680צָוָה tsâvâh
- Moses · H4872מֹשֶׁה Môsheh