Numbers · chapter 31 · verse 49
Numbers 31:49 in Kannada
ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು ಮೋಶೆಗೆ ಅವರು--ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಸ್ಥರ ಲೆಕ್ಕವನ್ನು ತಕ್ಕೊಂಡೆವು; ಅವರೊಳಗೆ ಒಬ್ಬನಾದರೂ ಕಡಿಮೆ ಯಾಗಲಿಲ್ಲ.
Shataadhipatigaloo mosheya balige bandu moshege avaru--ninna sevakaraada naavu namma kaiyallidda yuddhasthara lekkavannu takkondevu; avarolage obbanaadaroo kadime yaagalilla.
Numbers 31:49 in English
- King James Version (KJV)
- And they said unto Moses, Thy servants have taken the sum of the men of war which [are] under our charge, and there lacketh not one man of us.
- World English Bible (WEB)
- They said to Moses, “Your servants have taken the sum of the men of war who are under our command, and there lacks not one man of us.
- American Standard Version (ASV)
- and they said unto Moses, Thy servants have taken the sum of the men of war that are under our charge, and there lacketh not one man of us.
- Bible in Basic English (BBE)
- And said to him, Your servants have taken note of the number of all the fighting-men under our orders, and every one is present;
- Darby Translation (DBY)
- and they said to Moses, Thy servants have taken the sum of the men of war who were under our hand, and there is not one man of us lacking.
- Webster's Bible (WBS)
- And they said to Moses, Thy servants have taken the sum of the men of war who [are] under our charge, and there lacketh not one man of us.
- Young's Literal Translation (YLT)
- and they say unto Moses, 'Thy servants have taken up the sum of the men of war who [are] with us, and not a man of us hath been missed;
Read in context
- 47ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತಕ್ಕೊಂಡು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಟ್ಟನು.
- 48ದಂಡಿನ ಸಹಸ್ರಗಳ ಮೇಲಿರುವ ಅಧಿಕಾರಿಗಳೂ ಸಹಸ್ರಾಧಿಪತಿಗಳೂ
- 49ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು ಮೋಶೆಗೆ ಅವರು--ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಸ್ಥರ ಲೆಕ್ಕವನ್ನು ತಕ್ಕೊಂಡೆವು; ಅವರೊಳಗೆ ಒಬ್ಬನಾದರೂ ಕಡಿಮೆ ಯಾಗಲಿಲ್ಲ.
- 50ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
- 51ಹಾಗೆ ಮೋಶೆಯೂ ಯಾಜಕನಾದ ಎಲ್ಲಾಜಾರನೂ ವಿಚಿತ್ರ ಕೆಲಸವಾಗಿ ರುವ ಬಂಗಾರವನ್ನೆಲ್ಲಾ ಅವರಿಂದ ತಕ್ಕೊಂಡರು.
Cross references
- 1 Samuel 30:18–19 1 ಸಮುವೇಲನು 30:18–19ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು. ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು.
- John 18:9 ಯೋಹಾನನು 18:9ಹೀಗೆ--ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ನೆರವೇರುವಂತೆ ಇದಾಯಿತು.
- Psalm 72:14 ಕೀರ್ತನೆಗಳು 72:14ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.