Numbers · chapter 31 · verse 50
Numbers 31:50 in Kannada
ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
Aadadarinda kartana sammukhadalli namma praanagaligoskara praayashchittakkaagi naavu obbobbanige sikkidantha bangaarada aabharanagalaada saragalannoo kadagagalannoo unguragalannoo vaale galannoo padakagalannoo kartanige kaanikeyaagi tandi ddeve endu helidaru.
Numbers 31:50 in English
- King James Version (KJV)
- We have therefore brought an oblation for the LORD, what every man hath gotten, of jewels of gold, chains, and bracelets, rings, earrings, and tablets, to make an atonement for our souls before the LORD.
- World English Bible (WEB)
- We have brought the LORD’s offering, what every man found: gold ornaments, armlets, bracelets, signet rings, earrings, and necklaces, to make atonement for our souls before the LORD.”
- American Standard Version (ASV)
- And we have brought Jehovah’s oblation, what every man hath gotten, of jewels of gold, ankle-chains, and bracelets, signet-rings, ear-rings, and armlets, to make atonement for our souls before Jehovah.
- Bible in Basic English (BBE)
- And we have here an offering for the Lord from what every man took in the war, ornaments of gold, leg-chains and arm-rings, finger-rings, ear-rings, and neck-ornaments, to make our souls free from sin before the Lord.
- Darby Translation (DBY)
- So we present the offering of Jehovah, that which each one hath found, jewels of gold, chains, and bracelets, rings, earrings, and necklaces, to make atonement for our souls before Jehovah.
- Webster's Bible (WBS)
- We have therefore brought an oblation for the LORD, what every man hath obtained of jewels of gold, chains, and bracelets, rings, ear-rings, and tablets, to make an atonement for our souls before the LORD.
- Young's Literal Translation (YLT)
- and we bring near Jehovah's offering, each that which he hath found, vessels of gold — chain, and bracelet, seal-ring, [ear] -ring, and bead — to make atonement for ourselves before Jehovah.'
Read in context
- 48ದಂಡಿನ ಸಹಸ್ರಗಳ ಮೇಲಿರುವ ಅಧಿಕಾರಿಗಳೂ ಸಹಸ್ರಾಧಿಪತಿಗಳೂ
- 49ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು ಮೋಶೆಗೆ ಅವರು--ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಸ್ಥರ ಲೆಕ್ಕವನ್ನು ತಕ್ಕೊಂಡೆವು; ಅವರೊಳಗೆ ಒಬ್ಬನಾದರೂ ಕಡಿಮೆ ಯಾಗಲಿಲ್ಲ.
- 50ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
- 51ಹಾಗೆ ಮೋಶೆಯೂ ಯಾಜಕನಾದ ಎಲ್ಲಾಜಾರನೂ ವಿಚಿತ್ರ ಕೆಲಸವಾಗಿ ರುವ ಬಂಗಾರವನ್ನೆಲ್ಲಾ ಅವರಿಂದ ತಕ್ಕೊಂಡರು.
- 52ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕರ್ತನಿಗೆ ಅರ್ಪಿಸಿದ ಕಾಣಿಕೆಯ ಚಿನ್ನವೆಲ್ಲಾ ಹದಿನಾರು ಸಾವಿರದ ಏಳುನೂರ ಐವತ್ತು ಶೇಕೆಲುಗಳಾಗಿತ್ತು.
Cross references
- Exodus 30:12 ವಿಮೋಚನಕಾಂಡ 30:12ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.
- Exodus 30:15–16 ವಿಮೋಚನಕಾಂಡ 30:15–16ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು. ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
- Psalm 107:21–22 ಕೀರ್ತನೆಗಳು 107:21–22ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ. ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- Psalm 107:15 ಕೀರ್ತನೆಗಳು 107:15ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.
- Leviticus 17:11 ಯಾಜಕಕಾಂಡ 17:11ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
- Psalm 116:12 ಕೀರ್ತನೆಗಳು 116:12ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
- Psalm 116:17 ಕೀರ್ತನೆಗಳು 116:17ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
Original words (Hebrew)
- brought · H7126קָרַב qârab
- oblation · H7133קׇרְבָּן qorbân
- man · H376אִישׁ ʼîysh
- gotten · H4672מָצָא mâtsâʼ
- jewels · H3627כְּלִי kᵉlîy
- gold · H2091זָהָב zâhâb
- chains · H685אֶצְעָדָה ʼetsʻâdâh
- bracelets · H6781צָמִיד tsâmîyd
- rings · H2885טַבַּעַת ṭabbaʻath
- earrings · H5694עָגִיל ʻâgîyl
- tablets · H3558כּוּמָז kûwmâz
- atonement · H3722כָּפַר kâphar
- souls · H5315נֶפֶשׁ nephesh
- before · H6440פָּנִים pânîym