Numbers · chapter 31 · verse 51
Numbers 31:51 in Kannada
ಹಾಗೆ ಮೋಶೆಯೂ ಯಾಜಕನಾದ ಎಲ್ಲಾಜಾರನೂ ವಿಚಿತ್ರ ಕೆಲಸವಾಗಿ ರುವ ಬಂಗಾರವನ್ನೆಲ್ಲಾ ಅವರಿಂದ ತಕ್ಕೊಂಡರು.
Haage mosheyoo yaajakanaada ellaajaaranoo vichitra kelasavaagi ruva bangaaravannellaa avarinda takkondaru.
Numbers 31:51 in English
- King James Version (KJV)
- And Moses and Eleazar the priest took the gold of them, [even] all wrought jewels.
- World English Bible (WEB)
- Moses and Eleazar the priest took their gold, even all worked jewels.
- American Standard Version (ASV)
- And Moses and Eleazar the priest took the gold of them, even all wrought jewels.
- Bible in Basic English (BBE)
- So Moses and Eleazar the priest took the gold from them, even all the worked ornaments.
- Darby Translation (DBY)
- And Moses and Eleazar the priest took the gold of them, all manner of wrought jewels.
- Webster's Bible (WBS)
- And Moses and Eleazar the priest took the gold of them, [even] all wrought jewels.
- Young's Literal Translation (YLT)
- And Moses receiveth — Eleazar the priest also — the gold from them, every made vessel,
Read in context
- 49ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು ಮೋಶೆಗೆ ಅವರು--ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಸ್ಥರ ಲೆಕ್ಕವನ್ನು ತಕ್ಕೊಂಡೆವು; ಅವರೊಳಗೆ ಒಬ್ಬನಾದರೂ ಕಡಿಮೆ ಯಾಗಲಿಲ್ಲ.
- 50ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
- 51ಹಾಗೆ ಮೋಶೆಯೂ ಯಾಜಕನಾದ ಎಲ್ಲಾಜಾರನೂ ವಿಚಿತ್ರ ಕೆಲಸವಾಗಿ ರುವ ಬಂಗಾರವನ್ನೆಲ್ಲಾ ಅವರಿಂದ ತಕ್ಕೊಂಡರು.
- 52ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕರ್ತನಿಗೆ ಅರ್ಪಿಸಿದ ಕಾಣಿಕೆಯ ಚಿನ್ನವೆಲ್ಲಾ ಹದಿನಾರು ಸಾವಿರದ ಏಳುನೂರ ಐವತ್ತು ಶೇಕೆಲುಗಳಾಗಿತ್ತು.
- 53ಯುದ್ಧದ ಜನರಲ್ಲಿ ಒಬ್ಬೊಬ್ಬನು ತನ್ನ ಸ್ವಂತಕ್ಕಾಗಿ ಸುಲುಕೊಂಡಿ ದ್ದನು.ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.