Skip to content
ThuthiThuthiThuthi
Numbers · chapter 31 · verse 53

Numbers 31:53 in Kannada

ಯುದ್ಧದ ಜನರಲ್ಲಿ ಒಬ್ಬೊಬ್ಬನು ತನ್ನ ಸ್ವಂತಕ್ಕಾಗಿ ಸುಲುಕೊಂಡಿ ದ್ದನು.ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.

Yuddhada janaralli obbobbanu tanna svantakkaagi sulukondi ddanu.aaga mosheyoo yaajakanaada ellaajaa ranoo sahasraadhipatigala mattu shataadhipatigala kaiyinda bangaaravannu takkondu kartana sammukhadalli israayel makkalige jnyaapakakkaagi sabheya gudaaradolage tandaru.

Numbers 31:53 in English

King James Version (KJV)
([For] the men of war had taken spoil, every man for himself.)
World English Bible (WEB)
The men of war had taken booty, every man for himself.
American Standard Version (ASV)
([For] the men of war had taken booty, every man for himself.)
Bible in Basic English (BBE)
(For every man of the army had taken goods for himself in the war.)
Darby Translation (DBY)
(The men of war had taken spoil each one for himself.)
Webster's Bible (WBS)
([For] the men of war had taken spoil, every man for himself.)
Young's Literal Translation (YLT)
(the men of the host have spoiled each for himself);

Read in context

  1. 51ಹಾಗೆ ಮೋಶೆಯೂ ಯಾಜಕನಾದ ಎಲ್ಲಾಜಾರನೂ ವಿಚಿತ್ರ ಕೆಲಸವಾಗಿ ರುವ ಬಂಗಾರವನ್ನೆಲ್ಲಾ ಅವರಿಂದ ತಕ್ಕೊಂಡರು.
  2. 52ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕರ್ತನಿಗೆ ಅರ್ಪಿಸಿದ ಕಾಣಿಕೆಯ ಚಿನ್ನವೆಲ್ಲಾ ಹದಿನಾರು ಸಾವಿರದ ಏಳುನೂರ ಐವತ್ತು ಶೇಕೆಲುಗಳಾಗಿತ್ತು.
  3. 53ಯುದ್ಧದ ಜನರಲ್ಲಿ ಒಬ್ಬೊಬ್ಬನು ತನ್ನ ಸ್ವಂತಕ್ಕಾಗಿ ಸುಲುಕೊಂಡಿ ದ್ದನು.ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
  4. 54ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
Read all of Numbers 31

Cross references

Original words (Hebrew)

Numbers 31:53 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.