Numbers · chapter 31 · verse 54
Numbers 31:54 in Kannada
ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
Aaga mosheyoo yaajakanaada ellaajaa ranoo sahasraadhipatigala mattu shataadhipatigala kaiyinda bangaaravannu takkondu kartana sammukhadalli israayel makkalige jnyaapakakkaagi sabheya gudaaradolage tandaru.
Numbers 31:54 in English
- King James Version (KJV)
- And Moses and Eleazar the priest took the gold of the captains of thousands and of hundreds, and brought it into the tabernacle of the congregation, [for] a memorial for the children of Israel before the LORD.
- World English Bible (WEB)
- Moses and Eleazar the priest took the gold of the captains of thousands and of hundreds, and brought it into the Tent of Meeting for a memorial for the children of Israel before the LORD.
- American Standard Version (ASV)
- And Moses and Eleazar the priest took the gold of the captains of thousands and of hundreds, and brought it into the tent of meeting, for a memorial for the children of Israel before Jehovah.
- Bible in Basic English (BBE)
- Then Moses and Eleazar the priest took the gold given by the captains of thousands and captains of hundreds, and took it into the Tent of meeting, to be a sign in memory of the children of Israel before the Lord.
- Darby Translation (DBY)
- And Moses and Eleazar the priest took the gold of the captains of thousands and of hundreds, and brought it into the tent of meeting, as a memorial for the children of Israel before Jehovah.
- Webster's Bible (WBS)
- And Moses and Eleazar the priest took the gold of the captains of thousands, and of hundreds, and brought it into the tabernacle of the congregation, [for] a memorial for the children of Israel before the LORD.
- Young's Literal Translation (YLT)
- and Moses taketh — Eleazar the priest also — the gold from the heads of the thousands and of the hundreds, and they bring it in unto the tent of meeting — a memorial for the sons of Israel before Jehovah.
Read in context
- 52ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕರ್ತನಿಗೆ ಅರ್ಪಿಸಿದ ಕಾಣಿಕೆಯ ಚಿನ್ನವೆಲ್ಲಾ ಹದಿನಾರು ಸಾವಿರದ ಏಳುನೂರ ಐವತ್ತು ಶೇಕೆಲುಗಳಾಗಿತ್ತು.
- 53ಯುದ್ಧದ ಜನರಲ್ಲಿ ಒಬ್ಬೊಬ್ಬನು ತನ್ನ ಸ್ವಂತಕ್ಕಾಗಿ ಸುಲುಕೊಂಡಿ ದ್ದನು.ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
- 54ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
Cross references
- Exodus 30:16 ವಿಮೋಚನಕಾಂಡ 30:16ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
- Zechariah 6:14 ಜೆಕರ್ಯ 6:14ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
- Psalm 115:1 ಕೀರ್ತನೆಗಳು 115:1ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ.
- Psalm 18:49 ಕೀರ್ತನೆಗಳು 18:49ಆದ್ದರಿಂದ ಓ ಕರ್ತನೇ, ಅನ್ಯಜನಾಂಗ ಗಳಲ್ಲಿ ನಿನಗೆ ಉಪಕಾರಸ್ತುತಿ ಮಾಡುತ್ತೇನೆ. ನಿನ್ನನ್ನು ಕೊಂಡಾಡಿ ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
- Psalm 103:1–2 ಕೀರ್ತನೆಗಳು 103:1–2ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- Acts 10:4 ಅಪೊಸ್ತಲರ ಕೃತ್ಯಗಳು 10:4ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- Psalm 145:7 ಕೀರ್ತನೆಗಳು 145:7ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.
- Luke 22:19 ಲೂಕನು 22:19ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- Joshua 4:7 ಯೆಹೋಶುವ 4:7ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
Original words (Hebrew)
- Moses · H4872מֹשֶׁה Môsheh
- Eleazar · H499אֶלְעָזָר ʼElʻâzâr
- priest · H3548כֹּהֵן kôhên
- took · H3947לָקַח lâqach
- gold · H2091זָהָב zâhâb
- captains · H8269שַׂר sar
- thousands · H505אֶלֶף ʼeleph
- hundreds · H3967מֵאָה mêʼâh
- brought · H935בּוֹא bôwʼ
- tabernacle · H168אֹהֶל ʼôhel
- congregation · H4150מוֹעֵד môwʻêd
- memorial · H2146זִכְרוֹן zikrôwn
- children · H1121בֵּן bên
- Israel · H3478יִשְׂרָאֵל Yisrâʼêl
- before · H6440פָּנִים pânîym