Numbers · chapter 31 · verse 6
Numbers 31:6 in Kannada
ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.
Moshe ondondu gotradinda saavira mandiyaa giruva avarannoo yaajakanaada ellaajaarana maga naada pheenehaasanannoo parishuddha saamaagrigala sangadaloo ooduvadakke avana kaiyalliruva tutoorigala sangadaloo yuddhakke kaluhisidanu.
Numbers 31:6 in English
- King James Version (KJV)
- And Moses sent them to the war, a thousand of [every] tribe, them and Phinehas the son of Eleazar the priest, to the war, with the holy instruments, and the trumpets to blow in his hand.
- World English Bible (WEB)
- Moses sent them, one thousand of every tribe, to the war with Phinehas the son of Eleazar the priest, to the war, with the vessels of the sanctuary and the trumpets for the alarm in his hand.
- American Standard Version (ASV)
- And Moses sent them, a thousand of every tribe, to the war, them and Phinehas the son of Eleazar the priest, to the war, with the vessels of the sanctuary and the trumpets for the alarm in his hand.
- Bible in Basic English (BBE)
- And Moses sent them out to war, a thousand from every tribe, and with them Phinehas, the son of Eleazar the priest, taking in his hands the vessels of the holy place and the horns for sounding the note of war.
- Darby Translation (DBY)
- And Moses sent them to the war, a thousand by the tribe, them and Phinehas the son of Eleazar the priest, to the war, and the holy instruments, even the alarm-trumpets in his hand.
- Webster's Bible (WBS)
- And Moses sent them to the war, a thousand of [every] tribe, them and Phinehas the son of Eleazar the priest, to the war, with the holy instruments, and the trumpets to blow in his hand.
- Young's Literal Translation (YLT)
- and Moses sendeth them, a thousand for a tribe, to the host, them and Phinehas son of Eleazar the priest, to the host; and the holy vessels, and the trumpets of the shouting, in his hand.
Read in context
- 4ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು
- 5ಆಗ ಇಸ್ರಾಯೇ ಲ್ಯರು ಸಹಸ್ರಗಳಿಂದ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮನುಷ್ಯರು ಪ್ರತ್ಯೇಕಿಸಲ್ಪಟ್ಟರು.
- 6ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.
- 7ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು.
- 8ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
Cross references
- Numbers 14:44 ಅರಣ್ಯಕಾಂಡ 14:44ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
- Numbers 10:8–9 ಅರಣ್ಯಕಾಂಡ 10:8–9ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು. ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.
- Joshua 6:4–6 ಯೆಹೋಶುವ 6:4–6ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು. ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು. ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು.
- 1 Samuel 14:18 1 ಸಮುವೇಲನು 14:18ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್ ಮಕ್ಕಳ ಬಳಿಯಲ್ಲಿತ್ತು.
- 2 Samuel 11:11 2 ಸಮುವೇಲನು 11:11ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು.
- 1 Samuel 23:9 1 ಸಮುವೇಲನು 23:9ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
- 1 Samuel 4:17 1 ಸಮುವೇಲನು 4:17ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
- 1 Samuel 4:4–5 1 ಸಮುವೇಲನು 4:4–5ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು; ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
- Numbers 25:7–13 ಅರಣ್ಯಕಾಂಡ 25:7–13ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು. ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು. ಆಗ ಕರ್ತನು ಮೋಶೆಗೆ-- ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ. ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು. ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
- Joshua 6:13–15 ಯೆಹೋಶುವ 6:13–15ಟಗ ರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡಿಯುವ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧರಾದ ಜನರು ಅವರ ಮುಂದೆ ಹೋದರು. ಆದರೆ ಯಾಜಕರು ತುತೂರಿಗಳನ್ನು ಊದುತ್ತಾ ಹೋಗುವಾಗ ಕರ್ತನ ಮಂಜೂಷದ ಹಿಂದೆ ಸೈನ್ಯದವರು ನಡೆದರು. ಹೀಗೆ ಎರಡನೆ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿ ಬಂದು ಪಾಳೆಯಕ್ಕೆ ಹಿಂತಿರುಗಿದರು. ಹೀಗೆಯೇ ಆರು ದಿವಸ ಮಾಡಿದರು. ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು.
- Exodus 25:9 ವಿಮೋಚನಕಾಂಡ 25:9ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
- Numbers 33:20–22 ಅರಣ್ಯಕಾಂಡ 33:20–22ರಿಮ್ಮೋನ್ ಪೆರೆಚನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು. ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು. ರಿಸ್ಸದಿಂದ ಹೊರಟು ಕೆಹೇಲಾತಿ ನಲ್ಲಿ ಇಳಿದುಕೊಂಡರು.
Original words (Hebrew)
- Moses · H4872מֹשֶׁה Môsheh
- sent · H7971שָׁלַח shâlach
- war · H6635צָבָא tsâbâʼ
- thousand · H505אֶלֶף ʼeleph
- tribe · H4294מַטֶּה maṭṭeh
- Phinehas · H6372פִּינְחָס Pîynᵉchâç
- son · H1121בֵּן bên
- Eleazar · H499אֶלְעָזָר ʼElʻâzâr
- priest · H3548כֹּהֵן kôhên
- war · H6635צָבָא tsâbâʼ
- holy · H6944קֹדֶשׁ qôdesh
- instruments · H3627כְּלִי kᵉlîy
- trumpets · H2689חֲצֹצְרָה chătsôtsᵉrâh
- blow · H8643תְּרוּעָה tᵉrûwʻâh
- hand · H3027יָד yâd