Skip to content
ThuthiThuthiThuthi
Numbers · chapter 31 · verse 7

Numbers 31:7 in Kannada

ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು.

Kartanu moshege aajnyaapisida prakaara avaru midyaanyara mele yuddhamaadi gandasarellarannu konduhaakidaru.

Numbers 31:7 in English

King James Version (KJV)
And they warred against the Midianites, as the LORD commanded Moses; and they slew all the males.
World English Bible (WEB)
They fought against Midian, as the LORD commanded Moses. They killed every male.
American Standard Version (ASV)
And they warred against Midian, as Jehovah commanded Moses; and they slew every male.
Bible in Basic English (BBE)
And they made war on Midian, as the Lord gave orders to Moses; and they put to death every male.
Darby Translation (DBY)
And they warred against Midian, as Jehovah had commanded Moses, and slew all the males.
Webster's Bible (WBS)
And they warred against the Midianites, as the LORD commanded Moses; and they slew all the males.
Young's Literal Translation (YLT)
And they war against Midian, as Jehovah hath commanded Moses, and slay every male;

Read in context

  1. 5ಆಗ ಇಸ್ರಾಯೇ ಲ್ಯರು ಸಹಸ್ರಗಳಿಂದ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮನುಷ್ಯರು ಪ್ರತ್ಯೇಕಿಸಲ್ಪಟ್ಟರು.
  2. 6ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.
  3. 7ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು.
  4. 8ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
  5. 9ಇಸ್ರಾಯೇಲ್‌ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.
Read all of Numbers 31

Cross references

Original words (Hebrew)

Numbers 31:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.