Numbers · chapter 31 · verse 8
Numbers 31:8 in Kannada
ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
Kollalpattavarallade midyaanina arasarannu kondu haakidaru. Yaarandare, midyaa nina aidu mandi arasaraagiruva evee, rekem, choor, hoor, rebaa, beyorana maganaada bilaamanannoo kattiyinda konduhaakidaru.
Numbers 31:8 in English
- King James Version (KJV)
- And they slew the kings of Midian, beside the rest of them that were slain; [namely], Evi, and Rekem, and Zur, and Hur, and Reba, five kings of Midian: Balaam also the son of Beor they slew with the sword.
- World English Bible (WEB)
- They killed the kings of Midian with the rest of their slain: Evi, Rekem, Zur, Hur, and Reba, the five kings of Midian. They also killed Balaam the son of Beor with the sword.
- American Standard Version (ASV)
- And they slew the kings of Midian with the rest of their slain: Evi, and Rekem, and Zur, and Hur, and Reba, the five kings of Midian: Balaam also the son of Beor they slew with the sword.
- Bible in Basic English (BBE)
- They put the kings of Midian to death with the rest, Evi and Reken and Zur and Hur and Reba, the five kings of Midian: and Balaam, the son of Beor, they put to death with the sword.
- Darby Translation (DBY)
- And they slew the kings of Midian, besides the others slain, Evi, and Rekem, and Zur, and Hur, and Reba, five kings of Midian; and Balaam the son of Beor they slew with the sword.
- Webster's Bible (WBS)
- And they slew the kings of Midian, besides the rest of them that were slain; [namely] , Evi, and Rekem, and Zur, and Hur, and Reba, five kings of Midian: Balaam also the son of Beor they slew with the sword.
- Young's Literal Translation (YLT)
- and the kings of Midian they have slain, besides their pierced ones, Evi, and Rekem, and Zur, and Hur, and Reba, five kings of Midian; and Balaam son of Beor, they have slain with the sword.
Read in context
- 6ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.
- 7ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು.
- 8ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
- 9ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.
- 10ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.
Cross references
- Joshua 13:21–22 ಯೆಹೋಶುವ 13:21–22ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು. ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.
- Numbers 25:15 ಅರಣ್ಯಕಾಂಡ 25:15ಕೊಲ್ಲಲ್ಪಟ್ಟ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- 2 Peter 2:15 2 ಪೇತ್ರನು 2:15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- Numbers 25:18 ಅರಣ್ಯಕಾಂಡ 25:18ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
- Numbers 24:25 ಅರಣ್ಯಕಾಂಡ 24:25ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
- Psalm 10:2 ಕೀರ್ತನೆಗಳು 10:2ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
- 1 Timothy 6:9–10 1 ತಿಮೊಥೆಯನಿಗೆ 6:9–10ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Numbers 22:4 ಅರಣ್ಯಕಾಂಡ 22:4ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.
Original words (Hebrew)
- slew · H2026הָרַג hârag
- kings · H4428מֶלֶךְ melek
- Midian · H4080מִדְיָן Midyân
- beside · H5921עַל ʻal
- slain · H2491חָלָל châlâl
- Evi · H189אֱוִי ʼĔvîy
- Rekem · H7552רֶקֶם Reqem
- Zur · H6698צוּר Tsûwr
- Hur · H2354חוּר Chûwr
- Reba · H7254רֶבַע Rebaʻ
- five · H2568חָמֵשׁ châmêsh
- kings · H4428מֶלֶךְ melek
- Midian · H4080מִדְיָן Midyân
- Balaam · H1109בִּלְעָם Bilʻâm
- son · H1121בֵּן bên
- Beor · H1160בְּעוֹר Bᵉʻôwr
- slew · H2026הָרַג hârag
- sword · H2719חֶרֶב chereb