Numbers · chapter 31 · verse 9
Numbers 31:9 in Kannada
ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.
Israayel makkalu midyaanyara streeyarannoo avara makkalannoo serehididu samasta pashugalannoo hindugalannoo saamagrigalannoo sulukondaru.
Numbers 31:9 in English
- King James Version (KJV)
- And the children of Israel took [all] the women of Midian captives, and their little ones, and took the spoil of all their cattle, and all their flocks, and all their goods.
- World English Bible (WEB)
- The children of Israel took the women of Midian captive with their little ones; and all their livestock, all their flocks, and all their goods, they took as plunder.
- American Standard Version (ASV)
- And the children of Israel took captive the women of Midian and their little ones; and all their cattle, and all their flocks, and all their goods, they took for a prey.
- Bible in Basic English (BBE)
- The women of Midian with their little ones the children of Israel took prisoner; and all their cattle and flocks and all their goods they took for themselves;
- Darby Translation (DBY)
- And the children of Israel took the women of Midian captives, and their little ones, and took for a spoil all their cattle and all their flocks and all their goods;
- Webster's Bible (WBS)
- And the children of Israel took [all] the women of Midian captives, and their little ones, and took the spoil of all their cattle, and all their flocks, and all their goods.
- Young's Literal Translation (YLT)
- And the sons of Israel take captive the women of Midian, and their infants; and all their cattle, and all their substance, and all their wealth they have plundered;
Read in context
- 7ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು.
- 8ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
- 9ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.
- 10ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.
- 11ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು.
Cross references
- Numbers 31:15–16 ಅರಣ್ಯಕಾಂಡ 31:15–16ಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ? ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
- Deuteronomy 20:14 ಧರ್ಮೋಪದೇಶಕಾಂಡ 20:14ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
- 2 Chronicles 28:5 2 ಪೂರ್ವಕಾಲವೃತ್ತಾಂತ 28:5ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
- 2 Chronicles 28:8–10 2 ಪೂರ್ವಕಾಲವೃತ್ತಾಂತ 28:8–10ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು. ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ. ಈಗ ನಿಮಗೆ ದಾಸರೂ ದಾಸಿಗಳೂ ಆಗಿರುವ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ಮಕ್ಕಳನ್ನೂ ನಿಮ್ಮ ವಶಮಾಡಬೇಕೆಂದು ಅಂದುಕೊಳ್ಳುತ್ತೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಗಳು ಇಲ್ಲವೋ?