Numbers · chapter 32 · verse 1
Numbers 32:1 in Kannada
ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
Idallade roobenana makkaligoo gaadana makkaligoo bahala adhikavaada pashugalu iddavu; avaru yagjeroo gilyaadoo emba desha galannu nodidaaga ago, aa sthalavu pashugala sthalavaagittu.
Numbers 32:1 in English
- King James Version (KJV)
- Now the children of Reuben and the children of Gad had a very great multitude of cattle: and when they saw the land of Jazer, and the land of Gilead, that, behold, the place [was] a place for cattle;
- World English Bible (WEB)
- Now the children of Reuben and the children of Gad had a very great multitude of livestock. They saw the land of Jazer, and the land of Gilead. Behold, the place was a place for livestock.
- American Standard Version (ASV)
- Now the children of Reuben and the children of Gad had a very great multitude of cattle: and when they saw the land of Jazer, and the land of Gilead, that, behold, the place was a place for cattle;
- Bible in Basic English (BBE)
- Now the children of Reuben and the children of Gad had a great number of cattle: and when they saw that the land of Jazer and the land of Gilead was a good place for cattle;
- Darby Translation (DBY)
- And the children of Reuben and the children of Gad had much cattle, a very great multitude; and they saw the land of Jaazer, and the land of Gilead, and behold, the place was a place for cattle.
- Webster's Bible (WBS)
- Now the children of Reuben and the children of Gad had a very great multitude of cattle: and when they saw the land of Jazer, and the land of Gilead, that behold, the place [was] a place for cattle;
- Young's Literal Translation (YLT)
- And much cattle hath been to the sons of Reuben and to the sons of Gad, very many; and they see the land of Jazer, and the land of Gilead, and lo, the place [is] a place [for] cattle;
Read in context
- 1ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
- 2ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ--
- 3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
Cross references
- Numbers 21:32 ಅರಣ್ಯಕಾಂಡ 21:32ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು.
- Numbers 32:35 ಅರಣ್ಯಕಾಂಡ 32:35ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,
- Genesis 13:10–11 ಆದಿಕಾಂಡ 13:10–11ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು. ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು.
- Genesis 13:2 ಆದಿಕಾಂಡ 13:2ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
- Numbers 32:3 ಅರಣ್ಯಕಾಂಡ 32:3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
- Jeremiah 50:19 ಯೆರೆಮೀಯ 50:19ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು.
- Genesis 13:5 ಆದಿಕಾಂಡ 13:5ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.
- Genesis 30:10–11 ಆದಿಕಾಂಡ 30:10–11ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು. ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.
- Isaiah 16:8–9 ಯೆಶಾಯ 16:8–9ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು. ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
- Numbers 26:15–18 ಅರಣ್ಯಕಾಂಡ 26:15–18ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನಿಂದ ಚೆಫೋನ್ಯರ ಕುಟುಂಬ; ಹಗ್ಗೀಯಿಂದ ಹಗ್ಗೀಯರ ಕುಟುಂಬ; ಶೂನೀಯಿಂದ ಶೂನೀಯರ ಕುಟುಂಬ. ಒಜ್ನೀಯಿಂದ ಒಜ್ನೀಯರ ಕುಟುಂಬ; ಏರೀಯಿಂದ ಏರೀಯರ ಕುಟುಂಬ; ಅರೋದನಿಂದ ಅರೋದ್ಯರ ಕುಟುಂಬ. ಅರೇಲೀಯಿಂದ ಅರೇಲೀ ಯರ ಕುಟುಂಬ. ಗಾದನ ಮಕ್ಕಳ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಸಾವಿರದ ಐನೂರು ಮಂದಿ.
- Numbers 26:5–7 ಅರಣ್ಯಕಾಂಡ 26:5–7ಇಸ್ರಾಯೇಲ್ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ವಿಾ ಯಿಂದ, ಕರ್ವಿಾಯರ ಕುಟುಂಬ. ಇವೇ ರೂಬೇನ್ಯರ ಕುಟುಂಬಗಳು; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಮೂರುಸಾವಿರದ ಏಳುನೂರ ಮೂವತ್ತು ಮಂದಿ.
- Genesis 47:4 ಆದಿಕಾಂಡ 47:4ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು.
Original words (Hebrew)
- children · H1121בֵּן bên
- Reuben · H7205רְאוּבֵן Rᵉʼûwbên
- children · H1121בֵּן bên
- Gad · H1410גָּד Gâd
- very · H3966מְאֹד mᵉʼôd
- great · H6099עָצוּם ʻâtsûwm
- multitude · H7227רַב rab
- cattle · H4735מִקְנֶה miqneh
- saw · H7200רָאָה râʼâh
- land · H776אֶרֶץ ʼerets
- Jazer · H3270יַעֲזֵיר Yaʻăzêyr
- land · H776אֶרֶץ ʼerets
- Gilead · H1568גִּלְעָד Gilʻâd
- place · H4725מָקוֹם mâqôwm
- place · H4725מָקוֹם mâqôwm
- cattle · H4735מִקְנֶה miqneh