Numbers · chapter 32 · verse 12
Numbers 32:12 in Kannada
ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ.
Kenijjeeyanaada yephunneya maganaagiruva kaalebanoo noonana maganaada yehoshuvanoo horatu obbanaadaroo noduvadilla; yaakandare ivare kartanannu poornavaagi himbaalisiddaare.
Numbers 32:12 in English
- King James Version (KJV)
- Save Caleb the son of Jephunneh the Kenezite, and Joshua the son of Nun: for they have wholly followed the LORD.
- World English Bible (WEB)
- except Caleb the son of Jephunneh the Kenizzite, and Joshua the son of Nun, because they have followed the LORD completely.’
- American Standard Version (ASV)
- save Caleb the son of Jephunneh the Kenizzite, and Joshua the son of Nun; because they have wholly followed Jehovah.
- Bible in Basic English (BBE)
- But only Caleb, the son of Jephunneh the Kenizzite, and Joshua, the son of Nun: because they have been true to the Lord.
- Darby Translation (DBY)
- save Caleb the son of Jephunneh the Kenizzite, and Joshua the son of Nun; for they have wholly followed Jehovah.
- Webster's Bible (WBS)
- Save Caleb the son of Jephunneh the Kenezite, and Joshua the son of Nun: for they have wholly followed the LORD.
- Young's Literal Translation (YLT)
- save Caleb son of Jephunneh the Kenezite, and Joshua son of Nun, for they have been fully after Jehovah;
Read in context
- 10ಕರ್ತನು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವನಾಗಿ ಪ್ರಮಾಣಮಾಡಿ--
- 11ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ
- 12ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ.
- 13ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.
- 14ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.
Cross references
- Deuteronomy 1:36 ಧರ್ಮೋಪದೇಶಕಾಂಡ 1:36ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು.
- Numbers 14:24 ಅರಣ್ಯಕಾಂಡ 14:24ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
- Numbers 14:30 ಅರಣ್ಯಕಾಂಡ 14:30ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- Joshua 14:8–9 ಯೆಹೋಶುವ 14:8–9ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು. ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.
- Numbers 26:65 ಅರಣ್ಯಕಾಂಡ 26:65ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.