Numbers · chapter 32 · verse 13
Numbers 32:13 in Kannada
ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.
Haage kartanu israayelyara mele kopo drekagondaddarinda aatana drushtiyalli kettatanavannu maadida samasta santatiyu naashavaaguva varege avarannu aranyadalli naalvattu varusha aledaadu vante maadidanu.
Numbers 32:13 in English
- King James Version (KJV)
- And the LORD’s anger was kindled against Israel, and he made them wander in the wilderness forty years, until all the generation, that had done evil in the sight of the LORD, was consumed.
- World English Bible (WEB)
- The LORD’s anger burned against Israel, and he made them wander back and forth in the wilderness forty years, until all the generation who had done evil in the LORD’s sight was consumed.
- American Standard Version (ASV)
- And Jehovah’s anger was kindled against Israel, and he made them wander to and fro in the wilderness forty years, until all the generation, that had done evil in the sight of Jehovah, was consumed.
- Bible in Basic English (BBE)
- Then the Lord was angry with Israel, and he made them wanderers in the waste land for forty years? till all that generation who had done evil in the eyes of the Lord was dead.
- Darby Translation (DBY)
- And Jehovah's anger was kindled against Israel, and he made them wander in the wilderness forty years, until the whole generation was consumed that had done evil in the eyes of Jehovah.
- Webster's Bible (WBS)
- And the LORD'S anger was kindled against Israel, and he made them wander in the wilderness forty years, until all the generation that had done evil in the sight of the LORD was consumed.
- Young's Literal Translation (YLT)
- and the anger of Jehovah burneth against Israel, and He causeth them to wander in the wilderness forty years, until the consumption of all the generation which is doing the evil thing in the eyes of Jehovah.
Read in context
- 11ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ
- 12ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ.
- 13ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.
- 14ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.
- 15ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.
Cross references
- 1 Corinthians 10:5 1 ಕೊರಿಂಥದವರಿಗೆ 10:5ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
- Hebrews 3:16–19 ಇಬ್ರಿಯರಿಗೆ 3:16–19ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ. ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ! ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ. ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Numbers 14:33–35 ಅರಣ್ಯಕಾಂಡ 14:33–35ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು. ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ. ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
- Deuteronomy 2:14–15 ಧರ್ಮೋಪದೇಶಕಾಂಡ 2:14–15ನಾವು ಕಾದೇಶ್ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು. ಅವರು ಮುಗಿದುಹೋಗುವ ವರೆಗೆ ಅವರನ್ನು ಸೈನ್ಯದೊಳ ಗಿಂದ ನಿರ್ಮೂಲ ಮಾಡುವದಕ್ಕೆ ಕರ್ತನ ಹಸ್ತವು ಅವರ ಮೇಲಿತ್ತು.
- Numbers 26:64–65 ಅರಣ್ಯಕಾಂಡ 26:64–65ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ. ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- Psalm 78:33 ಕೀರ್ತನೆಗಳು 78:33ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು.
Original words (Hebrew)
- anger · H639אַף ʼaph
- kindled · H2734חָרָה chârâh
- Israel · H3478יִשְׂרָאֵל Yisrâʼêl
- wander · H5128נוּעַ nûwaʻ
- wilderness · H4057מִדְבָּר midbâr
- forty · H705אַרְבָּעִים ʼarbâʻîym
- years · H8141שָׁנֶה shâneh
- generation · H1755דּוֹר dôwr
- done · H6213עָשָׂה ʻâsâh
- evil · H7451רַע raʻ
- sight · H5869עַיִן ʻayin
- consumed · H8552תָּמַם tâmam