Skip to content
ThuthiThuthiThuthi
Numbers · chapter 32 · verse 14

Numbers 32:14 in Kannada

ಇಗೋ, ಕರ್ತನ ಕೋಪವು ಇಸ್ರಾಯೇಲ್‌ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.

Igo, kartana kopavu israayel kadege innoo hechchaaguva haage neevu nimma pitrugalige badalaagi paapigalaada manushyara abhivruddhiyaagi nintiddeeri.

Numbers 32:14 in English

King James Version (KJV)
And, behold, ye are risen up in your fathers’ stead, an increase of sinful men, to augment yet the fierce anger of the LORD toward Israel.
World English Bible (WEB)
“Behold, you have risen up in your fathers’ place, an increase of sinful men, to increase the fierce anger of the LORD toward Israel.
American Standard Version (ASV)
And, behold, ye are risen up in your fathers’ stead, an increase of sinful men, to augment yet the fierce anger of Jehovah toward Israel.
Bible in Basic English (BBE)
And now you have come to take the place of your fathers, another generation of sinners, increasing the wrath of the Lord against Israel.
Darby Translation (DBY)
And behold, ye are risen up in your fathers' stead, a progeny of sinful men, to augment yet the fierce anger of Jehovah toward Israel.
Webster's Bible (WBS)
And behold, ye have risen up in your fathers' stead, an increase of sinful men, to augment yet the fierce anger of the LORD towards Israel.
Young's Literal Translation (YLT)
'And lo, ye have risen in the stead of your fathers, an increase of men — sinners, to add yet to the fury of the anger of Jehovah toward Israel;

Read in context

  1. 12ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ.
  2. 13ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.
  3. 14ಇಗೋ, ಕರ್ತನ ಕೋಪವು ಇಸ್ರಾಯೇಲ್‌ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.
  4. 15ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.
  5. 16ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.
Read all of Numbers 32

Cross references

Original words (Hebrew)

Numbers 32:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.