Skip to content
ThuthiThuthiThuthi
Numbers · chapter 32 · verse 16

Numbers 32:16 in Kannada

ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.

Aaga avaru avana balige bandu--naavu illi namma pashugaligoskara hattigalannoo namma makkaligoskara pattanagalannoo kattuvevu.

Numbers 32:16 in English

King James Version (KJV)
And they came near unto him, and said, We will build sheepfolds here for our cattle, and cities for our little ones:
World English Bible (WEB)
They came near to him, and said, “We will build sheepfolds here for our livestock, and cities for our little ones;
American Standard Version (ASV)
And they came near unto him, and said, We will build sheepfolds here for our cattle, and cities for our little ones:
Bible in Basic English (BBE)
Then they came to him, and said, We will make safe places for our cattle here, and towns for our little ones;
Darby Translation (DBY)
And they drew near to him, and said, We will build sheepfolds here for our cattle, and cities for our little ones;
Webster's Bible (WBS)
And they came near to him, and said, We will build sheep-folds here for our cattle, and cities for our little ones:
Young's Literal Translation (YLT)
And they come nigh unto him, and say, 'Folds for the flock we build for our cattle here, and cities for our infants;

Read in context

  1. 14ಇಗೋ, ಕರ್ತನ ಕೋಪವು ಇಸ್ರಾಯೇಲ್‌ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.
  2. 15ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.
  3. 16ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.
  4. 17ಆದರೆ ನಾವು ಇಸ್ರಾಯೇಲ್‌ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.
  5. 18ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ.
Read all of Numbers 32

Cross references

Original words (Hebrew)

Numbers 32:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.