Numbers · chapter 32 · verse 17
Numbers 32:17 in Kannada
ಆದರೆ ನಾವು ಇಸ್ರಾಯೇಲ್ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.
Aadare naavu israayel makkala munde avarannu avara sthaladolage serisuva varege yuddhakke siddha vaagi oduvevu; namma makkalu maatra ee deshada nivaasigala deseyinda bhadravaada oorugalalli vaasavaagirabeku.
Numbers 32:17 in English
- King James Version (KJV)
- But we ourselves will go ready armed before the children of Israel, until we have brought them unto their place: and our little ones shall dwell in the fenced cities because of the inhabitants of the land.
- World English Bible (WEB)
- but we ourselves will be ready armed to go before the children of Israel, until we have brought them to their place. Our little ones shall dwell in the fortified cities because of the inhabitants of the land.
- American Standard Version (ASV)
- but we ourselves will be ready armed to go before the children of Israel, until we have brought them unto their place: and our little ones shall dwell in the fortified cities because of the inhabitants of the land.
- Bible in Basic English (BBE)
- But we ourselves will be ready armed to go before the children of Israel till we have taken them to their place: but our little ones will be safe in the walled towns against the people of the land.
- Darby Translation (DBY)
- but we ourselves will go with diligence armed before the children of Israel, until we have brought them to their place; and our little ones shall dwell in the strong cities because of the inhabitants of the land.
- Webster's Bible (WBS)
- But we ourselves will go ready armed before the children of Israel, until we have brought them to their place: and our little ones shall dwell in the fortified cities, because of the inhabitants of the land.
- Young's Literal Translation (YLT)
- and we — we are armed hasting before the sons of Israel till that we have brought them in unto their place; and our infants have dwelt in the cities of defence because of the inhabitants of the land;
Read in context
- 15ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.
- 16ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.
- 17ಆದರೆ ನಾವು ಇಸ್ರಾಯೇಲ್ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.
- 18ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ.
- 19ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು.
Cross references
- Joshua 4:12–13 ಯೆಹೋಶುವ 4:12–13ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ ಮಕ್ಕಳ ಮುಂದೆ ಹಾದುಹೋದರು. ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಕರ್ತನ ಎದುರಿನಲ್ಲಿ ಯುದ್ಧ ಮಾಡುವದಕ್ಕೆ ಯೆರಿಕೋವಿನ ಬೈಲುಗಳಿಗೆ ಹಾದು ಹೋದರು.
- Deuteronomy 3:18–20 ಧರ್ಮೋಪದೇಶಕಾಂಡ 3:18–20ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು. ನಿಮ್ಮ ಹೆಂಡತಿ ಯರೂ ಮಕ್ಕಳೂ ಪಶುಗಳೂ (ನಿಮಗೆ ಬಹಳ ಪಶುಗಳಿವೆ ಎಂದು ನನಗೆ ತಿಳಿದಿದೆ) ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.
- Numbers 32:29–32 ಅರಣ್ಯಕಾಂಡ 32:29–32ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು. ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು. ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು. ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು.
Original words (Hebrew)
- ourselves · H587אֲנַחְנוּ ʼănachnûw
- ready · H2363חוּשׁ chûwsh
- armed · H2502חָלַץ châlats
- before · H6440פָּנִים pânîym
- children · H1121בֵּן bên
- Israel · H3478יִשְׂרָאֵל Yisrâʼêl
- brought · H935בּוֹא bôwʼ
- place · H4725מָקוֹם mâqôwm
- ones · H2945טַף ṭaph
- dwell · H3427יָשַׁב yâshab
- fenced · H4013מִבְצָר mibtsâr
- cities · H5892עִיר ʻîyr
- because · H6440פָּנִים pânîym
- inhabitants · H3427יָשַׁב yâshab
- land · H776אֶרֶץ ʼerets