Numbers · chapter 32 · verse 20
Numbers 32:20 in Kannada
ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ
Aaga mosheyu ivarige--neevu ee kaarya vannu maadidare neevu kartana munde yuddakke siddhavaagiddare
Numbers 32:20 in English
- King James Version (KJV)
- And Moses said unto them, If ye will do this thing, if ye will go armed before the LORD to war,
- World English Bible (WEB)
- Moses said to them: “If you will do this thing, if you will arm yourselves to go before the LORD to the war,
- American Standard Version (ASV)
- And Moses said unto them, If ye will do this thing, if ye will arm yourselves to go before Jehovah to the war,
- Bible in Basic English (BBE)
- Then Moses said to them, If you will do this, arming yourselves to go before the Lord to the war,
- Darby Translation (DBY)
- And Moses said to them, If ye do this thing, if ye arm yourselves before Jehovah for war,
- Webster's Bible (WBS)
- And Moses said to them, If ye will do this thing, if ye will go armed before the LORD to war,
- Young's Literal Translation (YLT)
- And Moses saith unto them, 'If ye do this thing: if ye are armed before Jehovah for battle,
Read in context
- 18ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ.
- 19ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು.
- 20ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ
- 21ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್ ನದಿಯನ್ನು ದಾಟಿದರೆ
- 22ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು.
Cross references
- Joshua 4:12–13 ಯೆಹೋಶುವ 4:12–13ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ ಮಕ್ಕಳ ಮುಂದೆ ಹಾದುಹೋದರು. ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಕರ್ತನ ಎದುರಿನಲ್ಲಿ ಯುದ್ಧ ಮಾಡುವದಕ್ಕೆ ಯೆರಿಕೋವಿನ ಬೈಲುಗಳಿಗೆ ಹಾದು ಹೋದರು.
- Deuteronomy 3:18–20 ಧರ್ಮೋಪದೇಶಕಾಂಡ 3:18–20ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು. ನಿಮ್ಮ ಹೆಂಡತಿ ಯರೂ ಮಕ್ಕಳೂ ಪಶುಗಳೂ (ನಿಮಗೆ ಬಹಳ ಪಶುಗಳಿವೆ ಎಂದು ನನಗೆ ತಿಳಿದಿದೆ) ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.
- Joshua 1:13–15 ಯೆಹೋಶುವ 1:13–15ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಕರ್ತನು ನಿಮ್ಮನ್ನು ವಿಶ್ರಾಂತಿಪಡಿಸಿ ನಿಮಗೆ ಈ ದೇಶವನ್ನು ಕೊಟ್ಟನು. ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು.
- Joshua 22:2–4 ಯೆಹೋಶುವ 22:2–4ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಕೊಂಡು ನಾನು ನಿಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾದಿರಿ. ನೀವು ಬಹಳ ದಿವಸ ಗಳಿಂದ ಇಂದಿನ ವರೆಗೂ ನಿಮ್ಮ ಸಹೋದರರನ್ನು ಕೈ ಬಿಡದೆ ನಿಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಅಪ್ಪಣೆಯನ್ನು ಕೈಕೊಂಡಿರಿ. ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.