Skip to content
ThuthiThuthiThuthi
Numbers · chapter 32 · verse 21

Numbers 32:21 in Kannada

ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್‌ ನದಿಯನ್ನು ದಾಟಿದರೆ

Nimmalli yuddhakke siddhavaadavarellaru kartanu tanna shatrugalannu tanna sannidhiyinda horadisuva varege kartana munde yordan nadiyannu daatidare

Numbers 32:21 in English

King James Version (KJV)
And will go all of you armed over Jordan before the LORD, until he hath driven out his enemies from before him,
World English Bible (WEB)
and every one of your armed men will pass over the Jordan before the LORD until he has driven out his enemies from before him,
American Standard Version (ASV)
and every armed man of you will pass over the Jordan before Jehovah, until he hath driven out his enemies from before him,
Bible in Basic English (BBE)
Every armed man of you going across Jordan before the Lord till he has overcome and sent in flight all who are against him,
Darby Translation (DBY)
and all of you that are armed go over the Jordan before Jehovah, until he have dispossessed his enemies from before him,
Webster's Bible (WBS)
And will go all of you armed over Jordan before the LORD, until he hath driven out his enemies from before him,
Young's Literal Translation (YLT)
and every armed one of you hath passed over the Jordan before Jehovah, till his dispossessing His enemies from before Him,

Read in context

  1. 19ನಾವು ಯೊರ್ದನ್‌ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್‌ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು.
  2. 20ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ
  3. 21ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್‌ ನದಿಯನ್ನು ದಾಟಿದರೆ
  4. 22ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು.
  5. 23ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
Read all of Numbers 32

Original words (Hebrew)

Numbers 32:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.