Numbers · chapter 32 · verse 24
Numbers 32:24 in Kannada
ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು.
Nimma makkali goskara pattanagalannoo nimma kurigaligoskara hattigalannoo katti nimma baayinda horataddannu maadiri endu helidanu.
Numbers 32:24 in English
- King James Version (KJV)
- Build you cities for your little ones, and folds for your sheep; and do that which hath proceeded out of your mouth.
- World English Bible (WEB)
- Build cities for your little ones, and folds for your sheep; and do that which has proceeded out of your mouth.”
- American Standard Version (ASV)
- Build you cities for your little ones, and folds for your sheep; and do that which hath proceeded out of your mouth.
- Bible in Basic English (BBE)
- So get to work building your towns for your little ones, and safe places for your sheep; and do as you have said.
- Darby Translation (DBY)
- Build yourselves cities for your little ones, and folds for your flocks, and do that which has gone out of your mouth.
- Webster's Bible (WBS)
- Build you cities for your little ones, and folds for your sheep; and do that which hath proceeded out of your mouth.
- Young's Literal Translation (YLT)
- build for yourselves cities for your infants, and folds for your flock, and that which is going out from your mouth do ye.'
Read in context
- 22ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು.
- 23ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
- 24ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು.
- 25ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು.
- 26ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.
Cross references
- Numbers 32:16 ಅರಣ್ಯಕಾಂಡ 32:16ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.
- Numbers 30:2 ಅರಣ್ಯಕಾಂಡ 30:2ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.
- Numbers 32:34–42 ಅರಣ್ಯಕಾಂಡ 32:34–42ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು. ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು. ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು. ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.