Numbers · chapter 32 · verse 26
Numbers 32:26 in Kannada
ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.
Namma makkaloo hendatiyaroo sampattoo pashu galellaa alli gilyaadina pattanagalalli irali.
Numbers 32:26 in English
- King James Version (KJV)
- Our little ones, our wives, our flocks, and all our cattle, shall be there in the cities of Gilead:
- World English Bible (WEB)
- Our little ones, our wives, our flocks, and all our livestock shall be there in the cities of Gilead;
- American Standard Version (ASV)
- Our little ones, our wives, our flocks, and all our cattle, shall be there in the cities of Gilead;
- Bible in Basic English (BBE)
- Our little ones, our wives, and our flocks, and all our cattle, will be there in the towns of Gilead;
- Darby Translation (DBY)
- Our little ones, our wives, our cattle, and all our beasts shall be there in the cities of Gilead;
- Webster's Bible (WBS)
- Our little ones, our wives, our flocks, and all our cattle, shall be there in the cities of Gilead:
- Young's Literal Translation (YLT)
- our infants, our wives, our cattle, and all our beasts, are there in cities of Gilead,
Read in context
- 24ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು.
- 25ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು.
- 26ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.
- 27ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು.
- 28ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು.