Numbers · chapter 32 · verse 3
Numbers 32:3 in Kannada
ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
Ataarot, deebon, yagjer, nimraa, heshbon, eleyaale, sebaam, nebo, beyon embavugaloo
Numbers 32:3 in English
- King James Version (KJV)
- Ataroth, and Dibon, and Jazer, and Nimrah, and Heshbon, and Elealeh, and Shebam, and Nebo, and Beon,
- World English Bible (WEB)
- “Ataroth, Dibon, Jazer, Nimrah, Heshbon, Elealeh, Sebam, Nebo, and Beon,
- American Standard Version (ASV)
- Ataroth, and Dibon, and Jazer, and Nimrah, and Heshbon, and Elealeh, and Sebam, and Nebo, and Beon,
- Bible in Basic English (BBE)
- Ataroth, and Dibon, and Jazer, and Nimrah, and Heshbon, and Elealeh, and Sebam, and Nebo, and Beon,
- Darby Translation (DBY)
- Ataroth, and Dibon, and Jaazer, and Nimrah, and Heshbon, and Elaleh, and Sebam, and Nebo, and Beon,
- Webster's Bible (WBS)
- Ataroth, and Dibon, and Jazer, and Nimrah, and Heshbon, and Elealeh, and Shebam, and Nebo, and Beon,
- Young's Literal Translation (YLT)
- 'Ataroth, and Dibon, and Jazer, and Nimrah, and Heshbon, and Elealeh, and Shebam, and Nebo, and Beon —
Read in context
- 1ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
- 2ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ--
- 3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
- 4ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು.
- 5ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು.
Cross references
- Numbers 32:34–38 ಅರಣ್ಯಕಾಂಡ 32:34–38ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
- Isaiah 16:8–9 ಯೆಶಾಯ 16:8–9ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು. ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
- Joshua 13:17 ಯೆಹೋಶುವ 13:17ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್,
- Jeremiah 48:34 ಯೆರೆಮೀಯ 48:34ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್ನ ನೀರುಗಳು ಸಹ ಹಾಳಾದವು.
- Jeremiah 48:45 ಯೆರೆಮೀಯ 48:45ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.
- Jeremiah 48:32 ಯೆರೆಮೀಯ 48:32ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.
- Jeremiah 48:2 ಯೆರೆಮೀಯ 48:2ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು.
- Isaiah 15:6 ಯೆಶಾಯ 15:6ನಿವ್ರೆಾಮ್ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.
- Jeremiah 48:22–23 ಯೆರೆಮೀಯ 48:22–23ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ ಕಿರ್ಯಾತಯಾಮಿನ ಮೇಲೆಯೂ ಬೇತ್ಗಾಮುಲಿನ ಮೇಲೆಯೂ ಬೇತ್ಮೆಯೋನಿನ ಮೇಲೆಯೂ
- Numbers 21:25–26 ಅರಣ್ಯಕಾಂಡ 21:25–26ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು.
- Numbers 21:28 ಅರಣ್ಯಕಾಂಡ 21:28ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
- Joshua 13:19 ಯೆಹೋಶುವ 13:19ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ಶಹರ್,