Skip to content
ThuthiThuthiThuthi
Numbers · chapter 32 · verse 30

Numbers 32:30 in Kannada

ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್‌ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು.

Aadare avaru yuddhakke siddhavaagi nimma sangada daatadiddare avaru nimmolage kaanaan deshadalli svaastyavannu hondabeku andanu.

Numbers 32:30 in English

King James Version (KJV)
But if they will not pass over with you armed, they shall have possessions among you in the land of Canaan.
World English Bible (WEB)
but if they will not pass over with you armed, they shall have possessions among you in the land of Canaan.”
American Standard Version (ASV)
but if they will not pass over with you armed, they shall have possessions among you in the land of Canaan.
Bible in Basic English (BBE)
But if they do not go over with you armed, they will have to take their heritage with you in the land of Canaan.
Darby Translation (DBY)
but if they do not pass over with you armed, they shall have possessions among you in the land of Canaan.
Webster's Bible (WBS)
But if they will not pass over with you armed, they shall have possessions among you in the land of Canaan.
Young's Literal Translation (YLT)
and if they do not pass over armed with you, then they have possessions in your midst in the land of Canaan.'

Read in context

  1. 28ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು.
  2. 29ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್‌ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್‌ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.
  3. 30ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್‌ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು.
  4. 31ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು.
  5. 32ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್‌ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್‌ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು.
Read all of Numbers 32

Cross references

Original words (Hebrew)

Numbers 32:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.