Skip to content
ThuthiThuthiThuthi
Numbers · chapter 32 · verse 31

Numbers 32:31 in Kannada

ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು.

Aaga gaadana makkaloo roobenana makkaloo pratyuttaravaagi--kartanu ninna sevakarige heli ddanteye naavu maaduvevu.

Numbers 32:31 in English

King James Version (KJV)
And the children of Gad and the children of Reuben answered, saying, As the LORD hath said unto thy servants, so will we do.
World English Bible (WEB)
The children of Gad and the children of Reuben answered, saying, “As the LORD has said to your servants, so will we do.
American Standard Version (ASV)
And the children of Gad and the children of Reuben answered, saying, As Jehovah hath said unto thy servants, so will we do.
Bible in Basic English (BBE)
Then the children of Gad and the children of Reuben said, As the Lord has said to your servants, so will we do.
Darby Translation (DBY)
And the children of Gad and the children of Reuben answered, saying, As Jehovah has said to thy servants, so will we do.
Webster's Bible (WBS)
And the children of Gad and the children of Reuben answered, saying, As the LORD hath said to thy servants, so will we do.
Young's Literal Translation (YLT)
And the sons of Gad and the sons of Reuben answer, saying, 'That which Jehovah hath spoken unto thy servants — so we do;

Read in context

  1. 29ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್‌ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್‌ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.
  2. 30ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್‌ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು.
  3. 31ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು.
  4. 32ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್‌ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್‌ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು.
  5. 33ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.
Read all of Numbers 32

Original words (Hebrew)

Numbers 32:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.